Home ಗ್ಯಾಲರಿ ಬೆಂಗಳೂರು ಗ್ಯಾಲರಿ

ಬೆಂಗಳೂರು ಗ್ಯಾಲರಿ

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ೭೦ನೇ ಹುಟ್ಟುಹಬ್ಬದ ಪ್ರಯುಕ್ತ ಶಿವಾಜಿನಗರ ಕ್ಷೇತ್ರದ ರಾಮಸ್ವಾಮಿಪಾಳ್ಯ ವಾರ್ಡ್‌ನಲ್ಲಿ ಬಡಆಟೋ ಚಾಲಕರಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಕೇಶವ ಸೇವಾ ಸಮಿತಿಯ ಸಂಯೋಜಕ ಪ್ರಕಾಶ್...

0
ಮಹದೇವಪುರ ಕ್ಷೇತ್ರದ ಸೀತರಾಮಕೆರೆ ಆವರಣದಲ್ಲಿ ಭಾರತ ಮಾತೆ ಪೂಜೆ ಮಾಡುವ ಮೂಲಕ ಬಿಜೆಪಿ ಮುಖಂಡ ಅಶೋಕ್ ರೆಡ್ಡಿ ಅವರು ಕೆರೆಯ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖಂಡರಾದ ಮಿಥುನ್ ರೆಡ್ಡಿ,...

0
ನಗರದಲ್ಲಿಂದು ನಡೆದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಡಾ. ಅರುಣ್ ಸೋಮಣ್ಣ, ಗೋವಿಂದರಾಜನಗರ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥಗೌಡ,...

0
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿರವರ ಜನ್ಮದಿನದ ಅಂಗವಾಗಿ ಇಂದು ದೊಡ್ಡಬಳ್ಳಾಪುರದ ತೂಬಗೆರೆಯ ಅಂಜಿನಮ್ಮ ಆರ್.ಎಲ್. ಜಾಲಪ್ಪ ವೃದ್ಧಾಶ್ರಮದಲ್ಲಿ ಹಣ್ಣು - ಹಂಪಲು ವಿತರಣೆ ಮಾಡಲಾಯಿತು.

0
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮಂಗಳಮುಖಿಯರಿಗೆ ಮಾಜಿ ಪಾಲಿಕೆ ಸದಸ್ಯ ಅಂತೋಣಿ ಸ್ವಾಮಿ ಸೀರೆಗಳನ್ನು ವಿತರಿಸಿದರು. ಕ್ಷೇತ್ರದ ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ರವಿಕುಮಾರ್, ಎಸ್ ಸಿ ಘಟಕದ...

0
ನವದೆಹಲಿಯಲ್ಲಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ತೆರಳಿ ಮಾತುಕತೆ ನಡೆಸಿದರು.

0
ಸೋಮವಾರದಿಂದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಯಿತು.

0
ಬರುವ ಸೋಮವಾರ ಸೆಪ್ಟೆಂಬರ್ ೨೧ ರಿಂದ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನಕ್ಕೆ ಸಿದ್ಧತೆಗಳು ನಡೆಸಿದ್ದು, ವಿಧಾನಸಭೆಯ ಒಳಗೆ ಸದಸ್ಯರ ಆಸನಗಳಿಗೆ ಗಾಜಿನ ರಕ್ಷಾ ಕವಚವನ್ನು ಅಳವಡಿಸುವ ಕಾರ್ಯ ನಡೆದಿದೆ.

0
ನಟ ವಿಷ್ಣುವರ್ಧನ್ ಹುಟ್ಟುಹಬ್ಬದ ಅಂಗವಾಗಿ ಮೈಸೂರು ರಸ್ತೆ ಕೆಂಗೇರಿ ಬಳಿ ಅಭಿಮಾನ್ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ, ಸಾಹಿತಿ ನಾಗೇಂದ್ರ ಪ್ರಸಾದ್ ಪುಷ್ಪಾರ್ಚನೆ ಮಾಡಿದರು. ವಿಷ್ಣುವರ್ಧನ್ ಅಭಿಮಾನಿ ಬಳಗದವರು ಇದ್ದರು.

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಜಯನಗರ ಮಂಡಲದ ವತಿಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರಿಗೆ ಸೀರೆ ವಿತರಿಸಲಾಯಿತು. ಮಂಡಲ ಅಧ್ಯಕ್ಷರಾದ ಚಂದ್ರಶೇಖರ ರಾಜು, ಮಾಜಿ ಮಹಾನಗರ ಪಾಲಿಕೆ...