Home ಗ್ಯಾಲರಿ ಬೆಂಗಳೂರು ಗ್ಯಾಲರಿ

ಬೆಂಗಳೂರು ಗ್ಯಾಲರಿ

0
ಸಮಾಜಸೇವಕಿ ರುಕ್ಮಿಣಿಯವರ ೧೪ನೇ ವರ್ಷದ ಸವಿನೆನಪಿಗಾಗಿ ನಗರದ ಶೇಷಾದ್ರಿಪುರಂನ ಮಾತೃಶ್ರೀ ಮನೋವಿಕಾಸ ಕೇಂದ್ರದಬುದ್ಧಿಮಾಂಧ್ಯ ಮಕ್ಕಳಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತ ಕೃಷ್ಣಕುಮಾರ್, ಕರ್ನಾಟಕ ರಾಜ್ಯ ಅಹಿಂದ...

0
ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಬಿಬಿಎಂಪಿ ಶಾಲಾ ಶಿಕ್ಷಕರು ಬಿಬಿಎಂಪಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

0
ಹಲಸೂರು ವಾರ್ಡ್‌ನಲ್ಲಿ ಫುಟ್‌ಬಾಲ್ ಸ್ಟೇಡಿಯಂ ನಿರ್ಮಾಣಕ್ಕೆ ರಿಜ್ವಾನ್ ಅರ್ಷದ್, ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ನಾರಾಯಣಗೌಡ ಗುದ್ದಲಿ ಪೂಜೆ ನೆರವೇಡಿಸಿದರು.

0
ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ನಂ. ೧೯೦ರಲ್ಲಿ ತ್ಯಾಜ್ಯ ನಿರ್ವಹಣೆ ಗುತ್ತಿಗೆ ಪಡೆದಿರುವ ನೂತನ ಗುತ್ತೆದಾರರು, ಚಾಲಕರು, ಸಹಾಯಕರು ಹಾಗೂ ಕಾರ್ಮಿಕರು ಮತ್ತು ಮಾರ್ಷಲ್‌ಗಳನ್ನು ಭೇಟಿ ಮಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್...

0
ನಗರದ ಕೆಪಿಸಿಸಿ ಕಛೇರಿಯಲ್ಲಿಂದು ನಡೆದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರುಗಳಾದ ಈಶ್ವರ ಖಂಡ್ರೆ, ಸಲೀಂ...

0
ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಡ್ರಗ್ಸ್ ವಿರುದ್ಧ ಜಾಗೃತಿ ಜಾಥ ನಡೆಸಿದರು. ಪಾಲಿಕೆ ಸದಸ್ಯ ಶ್ರೀಕಾಂತ್, ಮಾಜಿ ಪಾಲಿಕೆ ಸದಸ್ಯ ಅಂತೋಣಿಸ್ವಾಮಿ,ಕ್ಷೇತ್ರದ ಉಪಾಧ್ಯಕ್ಷ ಶಿವಪ್ಪ, ಎಸ್.ಟಿ.ಘಟಕದ ಅಧ್ಯಕ್ಷ ದುಶ್ಯಂತ್...

0
ರಾಜ್ಯಸಭೆಯ ಸದಸ್ಯರಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು.

0
ಬಿಬಿಎಂಪಿ ಕನ್ನಡ ಪ್ರೀತಿ…!ನಗರದ ರಸ್ತೆಗೆ ಅಡ್ಡಲಾಗಿ ಹಾಕಿರುವ ಬೋರ್ಡ್‌ನಲ್ಲಿ ‘ಇಲ್ಲಿ ಮೂತ್ರ ವಿಸರ್ಜನೆ ಮಾಡ ಬಾರದು’ಎಂಬುದಕ್ಕೆ ಬದಲಾಗಿ ‘ಇಲ್ಲ್ಲಿ ಮೂತ್ರ ತೇರ್ಗಡೆ ಹೊಂದಿಲ್ಲ ಎಂದು ಬರೆಯಲಾಗಿದೆ. ಇದು ಬಿಬಿಎಂಪಿ ಕನ್ನಡ...

0
ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ಧರಾಮಣ್ಣ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು...

0
ಹಿಂದಿ ದಿವಸ್ ಆಚರಣೆ ವಿರೋಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಕರಾಳದಿನವನ್ನು ಆಚರಿಸಿ ಹಿಂದಿ ಹೇರಿಕೆಯನ್ನು ವಿರೋಧಿಸಿದರು. ಕನ್ನಡ ಚಳವಳಿ ನಾಯಕ ಗುರುದೇವ್...