Home ಗ್ಯಾಲರಿ ಬೆಂಗಳೂರು ಗ್ಯಾಲರಿ

ಬೆಂಗಳೂರು ಗ್ಯಾಲರಿ

0
ಹಿರಿಯ ನಿರ್ದೇಶಕ ಮತ್ತು ನಿರ್ಮಾಪಕ ಬಿ.ಆರ್.ಕೇಶವ್ ಆರಂಭಿಸಿರುವ ಫಿಲಿಂ ಶಾಪ್ ಓಟಿಟಿಯನ್ನು ನಿರ್ಮಾಪಕ ಬಾ.ಮ.ಹರೀಶ್ ಉದ್ಘಾಟಿಸಿದರು ನಿರ್ಮಾಪಕರಾದ ಯು.ಎಸ್.ನಾಗೇಶ್ ಕುಮಾರ್, ಬಾ.ಮ.ಗಿರೀಶ್ ಹಾಜರಿದ್ದರು.

0
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಬಕಾರಿ ಇಲಾಖೆಯ ಒಂದು ವರ್ಷದ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಿದರು. ಅಬಕಾರಿ ಸಚಿವ ಎಚ್. ನಾಗೇಶ್ ಇದ್ದಾರೆ.

0
ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಡ್ರಗ್ಸ್ ವಿರುದ್ಧ ಜಾಗೃತಿ ಜಾಥ ನಡೆಸಿದರು. ಪಾಲಿಕೆ ಸದಸ್ಯ ಶ್ರೀಕಾಂತ್, ಮಾಜಿ ಪಾಲಿಕೆ ಸದಸ್ಯ ಅಂತೋಣಿಸ್ವಾಮಿ,ಕ್ಷೇತ್ರದ ಉಪಾಧ್ಯಕ್ಷ ಶಿವಪ್ಪ, ಎಸ್.ಟಿ.ಘಟಕದ ಅಧ್ಯಕ್ಷ ದುಶ್ಯಂತ್...

0
ಸಿಎಂ ಯಡಿಯೂರಪ್ಪ ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಇಂದು ಕೇಂದ್ರ ಗಣಿ ಮತ್ತು ಭೂವಿಜ್ಞಾನ ರಾಜ್ಯ ಸಚಿವ ಪ್ರಹ್ಲಾದ್ ಜೋಶಿ ಪಾಲ್ಗೊಂಡಿದ್ದರು. ಸಚಿವರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್ ಇತರರು ಇದ್ದಾರೆ.

0
ಚಿಕ್ಕಪೇಟೆ ಕ್ಷೇತ್ರದ ವಿವಿಪುರಂನಲ್ಲಿರುವ ಶ್ರೀ ಕೆಂಪೇಗೌಡ ಒಳಾಂಗಣ ಕ್ರೀಡಾಂಗಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದರು. ಸಚಿವ ವಿ. ಸೋಮಣ್ಣ, ಮೇಯರ್ ಗೌತಮ್ ಕುಮಾರ್, ಶಾಸಕ...

0
ನಗರದಲ್ಲಿಂದು ನಡೆದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಡಾ. ಅರುಣ್ ಸೋಮಣ್ಣ, ಗೋವಿಂದರಾಜನಗರ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥಗೌಡ,...

0
ವಿಜಯಪುರದ ಪುರಸಭಾ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಬ್ರಹ್ಮರ್ಷಿ ನಾರಾಯಣಗುರುಗಳ ೧೬೬ ನೇ ಜಯಂತಿ ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಎ.ಬಿ.ಪ್ರದೀಪ್ ಕುಮಾರ್ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಿದರು. ವ್ಯವಸ್ಥಾಪಕರಾದ...

0
ನಗರದ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಸೇರಿದ ನೀಲಸಂದ್ರ ಗ್ರಾಮದ ಸರ್ವೇನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ ತೆರವುಗೊಳಿಸಿ ದೇವಾಲಯದ ವಶಕ್ಕೆ ನೀಡುವಂತೆ ಕರ್ನಾಟಕ ರಾಜ್ಯ ತಿಗಳ ಸಂಘ, ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ...

0
ದೇಶದಲ್ಲೇ ಮೊಟ್ಟಮೊದಲ ಬಾರಿಗೆ ನಗರದ ಜಯದೇವ ಆಸ್ಪತ್ರೆಯಲ್ಲಿ ಬಯೋ ಫ್ಯುರಿಫೈಯರ್ ಯಂತ್ರವನ್ನು ಅಳವಡಿಕೆ ಮಾಡಲಾಗಿದ್ದು, ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಉದ್ಘಾಟಿಸಿದರು. ರಾಡಾರ್ಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ....

0
ನಟ ವಿಷ್ಣುವರ್ಧನ್ ಹುಟ್ಟುಹಬ್ಬದ ಅಂಗವಾಗಿ ಮೈಸೂರು ರಸ್ತೆ ಕೆಂಗೇರಿ ಬಳಿ ಅಭಿಮಾನ್ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ, ಸಾಹಿತಿ ನಾಗೇಂದ್ರ ಪ್ರಸಾದ್ ಪುಷ್ಪಾರ್ಚನೆ ಮಾಡಿದರು. ವಿಷ್ಣುವರ್ಧನ್ ಅಭಿಮಾನಿ ಬಳಗದವರು ಇದ್ದರು.