0
ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಆರ್.ಆರ್ ನಗರದಲ್ಲಿ ಕಾಂಪೌಂಡ್ ಗೋಡೆ ಕುಸಿದು ಕಾರುಗಳು ಜಖಂಗೊಂಡಿರುವುದು.

0
ಮಹಾಲಕ್ಷ್ಮಿ ಲೇಔಟ್‌ನ ನಂದಿನಿ ಉತ್ಸವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಯಲಬುರ್ಗಿ ಚಂದ್ರಶೇಖರ್ ಸೇರಿದಂತೆ ಕೊರೊನಾ ವಾರಿಯರ್‍ಸ್‌ಗಳನ್ನು ಸನ್ಮಾನಿಸಲಾಯಿತು.

0
ನಗರದ ಅರಣ್ಯ ಭವನದಲ್ಲಿ ವನ್ಯಜೀವಿ ಕುರಿತು ಜಾಗೃತಿ ಮೂಡಿಸಲು ಅಂಚೆಚೀಟಿ ಹಾಗೂ ನೋಟುಗಳ ಮೇಲೆ ಮುದ್ರಿತಗೊಂಡ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನವನ್ನು ಸಚಿವ ಉಮೇಶ್ ಕತ್ತಿ ವೀಕ್ಷಿಸಿದರು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್...

0
ನೈತಿಕ ಪೊಲೀಸ್‌ಗಿರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಖಂಡಿಸಿ ಎಐಸಿಸಿಟಿಯು ಕಾರ್ಯಕರ್ತರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

0
ಬೆಳಗಾವಿಯ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ರೇಸ್‌ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು...

0
ನಗರದ ಆನಂದರಾವ್ ವೃತ್ತದ ಸಂಗೊಳ್ಳಿ ರಾಯಣ್ಣ ಮೇಲು ಸೇತುವೆಯಿಂದ ನೀರು ಸೋರುತ್ತಿರುವುದರಿಂದ ವಾಹನ ಸವಾರರಿಗೆ ಸಂಚರಿಸಲು ದುಸ್ತರವಾಗಿದೆ.

0
ಹಾನಗಲ್ ವಿಧಾನಸಭಾಕ್ಷೇತ್ರ ಉಪಚುನಾವಣೆ, ಹಾನಗಲ್‌ನಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮೇಯರ್ ಎಂ. ರಾಮಚಂದ್ರಪ್ಪ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ. ಉದಯ ಶಂಕರ್,...

0
ನಗರದಲ್ಲಿ ಮಳೆ ಆರ್ಭಟದಿಂದ ವಾಹನಗಳು ನೀರಿನಲ್ಲಿ ಮುಳುಗಿರುವುದು.

0
ಮಹದೇವಪುರ ಕ್ಷೇತ್ರದ ಕಾಡುಗೋಡಿಯ ಅಂಬೇಡ್ಕರ್ ಗುಟ್ಟದಲ್ಲಿ ಹಕ್ಕುಪತ್ರ ವಿತರಣಾ ಹಾಗೂ ದಸರಾ ಉತ್ಸವವನ್ನು ಶಾಸಕ ಅರವಿಂದ ಲಿಂಬಾವಳಿ ಉದ್ಘಾಟಿಸಿದರು.ನಗರ ಮಂಡಲ ಅಧ್ಯಕ್ಷ ಮನೋಹರರೆಡ್ಡಿ,ಮಾಜಿ ಅಧ್ಯಕ್ಷ ರಾಜಾರೆಡ್ಡಿ, ಮುಖಂಡರಾದ ಮಾರಪ್ಪ,ಕಬ್ಬಡ್ಡಿ ಪಿಳ್ಳಪ್ಪ, ಎಲ್, ರಾಜೇಶ್,ಪ್ರಶಾಂತ್...

0
ಬಿಬಿಎಂಪಿ ವತಿಯಿಂದ ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಶಾಸಕ ಸುರೇಶ್ ಕುಮಾರ್, ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
1,944FansLike
3,379FollowersFollow
3,864SubscribersSubscribe