0
ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಮಂದಿ ಗ್ರಾ. ಪಂ. ನೌಕರರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿಂದು ಪ್ರತಿಭಟನೆ ನಡೆಸಿದರು.

0
ನಿವೃತಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ವಿರೋಧಿಸಿ ಹೇಳಿಕೆ ನೀಡಿರುವ ಸಚಿವ ಪ್ರಭುಚವ್ಹಾಣ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಎ. ನಾರಾಯಣಸ್ವಾಮಿ ಯುವಸೇನೆ ಕಾರ್ಯಕರ್ತರು ಇಂದು ನಗರದ ಗಾಂಧಿ...

0
ಹೆಬ್ಬಾಳ ವಿಧಾನಸಭಾ ಕ್ಷೇತ್ರದಾದ್ಯಂತ ಕೈಗೊಂಡಿರುವ ಭೂಗತ ಕೇಬಲ್ ಹಾಗೂ ಎಲ್.ಟಿ.ಎ.ಬಿ. ಕೇಬಲ್ ಅಳವಡಿಕೆ ಕಾಮಗಾರಿಗೆ ಶಾಸಕ ಭೈರತಿ ಸುರೇಶ್ ಇಂದು ಚಾಲನೆ ನೀಡಿದರು. ಮಾಜಿ ಬಿಬಿಎಂಪಿ ವಿಪಕ್ಷ ನಾಯಕ ಅಬ್ದುಲ್ ವಾಜೀದ್, ಮಾಜಿ...

0
ಸರ್ಕಾರದ ಮುಖ್ಯ ಸಚೇತಕರಾಗಿರುವ ಶಾಸಕ ಎಂ. ಸತೀಶ್‌ರೆಡ್ಡಿ ಅವರಿಗೆ ಬಿಜೆಪಿ ಮುಖಂಡ ಹೆಚ್.ಕೆ. ಮುತ್ತಪ್ಪ, ಬಿಟಿಎಂ ವಾಡ್ ಅಧ್ಯಕ್ಷ ರಂಜಿತ್. ವಿ., ಹಾಗೂ ಇತರೆ ಬಿಜೆಪಿ ಮುಖಂಡರು ಸಿಹಿ ತಿನ್ನಿಸಿ ಶುಭ ಕೋರಿದರು.

0
ವಾಹನ ಸವಾರರಿಗೆ ಯಮ ಸ್ವರೂಪಿಯಾಗಿರುವ ಎಸ್.ಪಿ. ರಸ್ತೆಯ ಗುಂಡಿ.

0
ನಿನ್ನೆ ನಿಧನರಾದ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರಕ್ಕೆ ಮಂಗಳೂರಿನಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಅಂತಿಮ ನಮನ ಸಲ್ಲಿಸಿದರು.

0
ಕರವೇ ವತಿಯಿಂದ ಇಂದು ರಾಜ್ಯವ್ಯಾಪ್ತಿ ಹಿಂದಿ ವಿರೋಧಿ ದಿನವನ್ನು ಆಚರಿಸಲಾಗುತ್ತಿದ್ದು, ನಗರದ ಹನುಮಂತನಗರದಲ್ಲಿರುವ ಕೆನರಾ ಬ್ಯಾಂಕ್ ಮುಂಭಾಗ ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಕರವೇ ಮುಖಂಡರಾದ ಬಿ.ಎಚ್. ಸತೀಶ್...

0
ವಿಧಾನಸಭೆ ಅಧಿವೇಶನದ ಮೊದಲ ದಿನ ಶಾಸಕರು ಉಭಯ ಕುಶಲೋಪರಿ ನಡೆಸುತ್ತಿರುವುದು.

0
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರು ವಿಧಾನಸಭೆಯ ಕೊನೆಯ ಸಾಲಿನಲ್ಲಿ ಕುಳಿತು ಕಲಾಪದಲ್ಲಿ ಪಾಲ್ಗೊಂಡಿರುವುದು.

0
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತ ಮುಖಂಡರು, ನೂರಾರು ಕಾರ್ಯಕರ್ತರು ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
1,944FansLike
3,360FollowersFollow
3,864SubscribersSubscribe