0
ರಾಜ್ಯದಲ್ಲಿನ ಮೊದಲ ಕೋವಿಡ್ ಚಿಕಿತ್ಸಾ ಆಸ್ಪತ್ರೆಯಾದ ಬೆಂಗಳೂರು ವೈದ್ಯಕೀಯ ಕಾಲೇಜಿನ ಟ್ರಾಮಾ ಸೆಂಟರ್‌ನಲ್ಲಿ ನಡೆದ ಆಯುಧ ಪೂಜೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಪಾಲ್ಗೊಂಡಿದ್ದರು. ಡಾ. ದೀಪಕ್ ಶಿವಣ್ಣ...

0
ದೆಹಲಿಯಲ್ಲಿ ನಡೆದ ದಲಿತ ಲಕ್ಬೀರ್ ಸಿಂಗ್ ಅವರ ಭೀಕರ ಹತ್ಯೆ, ರಾಜ್ಯದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಸಂಸ (ಅಂಬೇಡ್ಕರ್ ವಾದ) ಸದಸ್ಯರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ...

0
ವಳಗೇರಹಳ್ಳಿಯ ಸ್ಮಶಾನಕ್ಕೆ ಒಳಚರಂಡಿಯ ನೀರು ನುಗ್ಗಿದ್ದರಿಂದ ಪಿತೃಪಕ್ಷ ಆಚರಿಸಲು ಸ್ಮಶಾನಕ್ಕೆ ಬಂದ ಜನರು ಪರದಾಡುವಂತಾಯಿತು.

0
ನಗರದ ರಾಮಮೂರ್ತಿನಗರ ವಾರ್ಡಿನ ಬಿಜೆಪಿ ಕಚೇರಿಯಲ್ಲಿ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಬಿ.ಬಿ.ಎಂ.ಪಿ ಮಾಜಿ ಮಾರುಕಟ್ಟೆ ಸ್ಥಾಯಿ ಸಮಿತಿ ಅಧ್ಯಕ್ಷರು ಬಿಬಿಎಂಪಿ ಮಾಜಿ ಸದಸ್ಯೆ ಪದ್ಮಾವತಿ ಕಲ್ಕೆರೆ ಶ್ರೀನಿವಾಸ್ ಆಚರಿಸಿದರು. ಬಿಜೆಪಿ ಮುಖಂಡರಾದ ಕಲ್ಕೆರೆ...

0
ನಗರದ ಅರಮನೆ ಮೈದಾನದಲ್ಲಿಂದು ಕರ್ನಾಟಕ ಹಾಲು ಮಹಾಮಂಡಳ ಹಮ್ಮಿಕೊಂಡಿದ್ದ ನೂತನ ಯೋಜನೆಗಳ ಸಾಮೂಹಿಕ ಉದ್ಘಾಟನೆಯನ್ನು ಹಸುವಿಗೆ ಬಾಳೆಹಣ್ಣು ನೀಡುವ ಮೂಲಕ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಸಚಿವರಾದ ಪ್ರಭು ಚವ್ಹಾಣ್, ಎಸ್.ಟಿ.ಸೋಮಶೇಖರ್,...

0
ವಿಜಯಪುರ ಪಟ್ಟಣದ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಪಾರ್ವತಿ ತಾಯಿಯವರಿಗೆ ನವರಾತ್ರಿ ಹಬ್ಬದ ಪ್ರಯುಕ್ತ ಹರಿಶಿನದ ಅಲಂಕಾರವನ್ನು ಏರ್ಪಡಿಸಲಾಗಿತ್ತು.

0
ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಚೌಡೇಶ್ವರಿ ಹಾಳದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಪೆಟ್ರೋಲ್ ಸುರಿದು ಜೀವಂತವಾಗಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷ ಎನ್. ಮೂರ್ತಿ ನೇತೃತ್ವದಲ್ಲಿಂದು...

0
ನಗರದ ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆ ಆವರಣದಲ್ಲಿ ಮಹಾತ್ಮಗಾಂಧಿ ಜಯಂತಿ ಪ್ರಯುಕ್ತ ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಐ ಅಂಡ್ ಯು ಬೀಯಿಂಗ್ ಟುಗೆದರ್ ಫೌಂಡೇಷನ್ ಸಂಸ್ಥಾಪಕ ಶ್ರೀ ಪ್ರಸಾದ್...

0
ಕೆಜಿಎಫ್‌ನ ಚಿನ್ನದ ಗಣಿಗೆ ಜಿಲ್ಲಾ ಪೊಲೀಸರನ್ನು ನಿಯೋಜಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದ ಹಿನ್ನಲೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಕೆಪಿಸಿಸಿ ಕಾರ್ಯದರ್ಶಿ ಜಿ.ಎಸ್. ಕಾರ್ತಿಕ್, ಕೌನ್ಸಿಲರ್...

0
ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ತಮ್ಮ ಹುಟ್ಟು ಹಬ್ಬವನ್ನು ಮಲ್ಲೇಶ್ವರಂನ ಸಿದ್ದಾಶ್ರಮದಲ್ಲಿ ಆಚರಿಸಿಕೊಂಡರು. ಹಿರಿಯ ನಾಗರಿಕರು ಹಾಗೂ ಆಶ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.
1,944FansLike
3,379FollowersFollow
3,864SubscribersSubscribe