0
ಬಿಬಿಎಂಪಿ ವತಿಯಿಂದ ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಶಾಸಕ ಸುರೇಶ್ ಕುಮಾರ್, ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

0
ನಗರದಲ್ಲಿ ಮಳೆ ಆರ್ಭಟದಿಂದ ವಾಹನಗಳು ನೀರಿನಲ್ಲಿ ಮುಳುಗಿರುವುದು.

0
ವಿಜಯಪುರ ಪಟ್ಟಣದ ತಿಗಳ ಜನಾಂಗದ ವಿದ್ಯಾರ್ಥಿ ಧನುಷ್ ಕುಮಾರ್ ಎಂಬವರಿಗೆ ಶಿವನಾಪುರ ದ ಶ್ರೀ ಆದಿಶಕ್ತಿ ಮಹಾಸಂಸ್ಥಾನ ಮಠದಲ್ಲಿ ಉನ್ನತ ವಿದ್ಯಾಭ್ಯಾಸಕ್ಕಾಗಿ,(ಯು.ಪಿ.ಎಸ್.ಸಿ) ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದ ವಹ್ನಿಕುಲ ಕ್ಷತ್ರಿಯ ತಿಗಳರ ಸಂಘದ...

0
ನಗರದ ಅರಮನೆ ಮೈದಾನದಲ್ಲಿಂದು ಕರ್ನಾಟಕ ಹಾಲು ಮಹಾಮಂಡಳ ಹಮ್ಮಿಕೊಂಡಿದ್ದ ನೂತನ ಯೋಜನೆಗಳ ಸಾಮೂಹಿಕ ಉದ್ಘಾಟನೆಯನ್ನು ಹಸುವಿಗೆ ಬಾಳೆಹಣ್ಣು ನೀಡುವ ಮೂಲಕ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಸಚಿವರಾದ ಪ್ರಭು ಚವ್ಹಾಣ್, ಎಸ್.ಟಿ.ಸೋಮಶೇಖರ್,...

0
ನಗರದಲ್ಲಿ ಇಂದು ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಸ್ಕೂಟರ್ ಸವಾರನೊಬ್ಬ ಕೊಡೆಯ ಸಹಾಯದೊಂದಿಗೆ ತೆರಳುತ್ತಿರುವುದು.

0
ಕರ್ನಾಟಕ ಆಡಳಿತ ನ್ಯಾಯಾಧೀಕರಣ ಅಧ್ಯಕ್ಷ, ನ್ಯಾಯಮೂರ್ತಿ ಆರ್.ಬಿ. ಬೂದಿಹಾಳರವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

0
ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆ ಬಳಿ ಇಂದು ಏರ್ಪಡಿಸಿದ್ದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಪೊಲೀಸ್ ಆಯುಕ್ತ ಕಮಲ್‌ಪಂತ್, ಡಿಸಿಪಿ ಅನುಚೇತ್, ಎಸಿಪಿ ಪೃಥ್ವಿ, ಇನ್ಸ್‌ಪೆಕ್ಟರ್ ಹೇಮಂತ್ ಕುಮಾರ್ ಭಾಗವಹಿಸಿದ್ದರು.

0
ದಸರಾ ಹಬ್ಬದ ಹಿನ್ನೆಲೆ ಇಂದು ಬೆಳಿಗ್ಗೆ ನಗರದ ಸಿಟ್ಟಿ ಮಾರುಕಟ್ಟೆಯಲ್ಲಿ ಜನರು ಹೂವು ಹಣ್ಣು ಖರೀದಿಗೆ ಆಗಮಿಸಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ಸವಾರರು ಪರದಾಡುವಂತಾಯಿತು.

0
ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನವರಾತ್ರಿ ಹಾಗೂ ನಂದಿನಿ ಉತ್ಸವಕ್ಕೆ ಸಚಿವ ಗೋಪಾಲಯ್ಯ ಹಾಗೂ ಶಾಸಕ ಕುಮಾರ್ ಬಂಗಾರಪ್ಪರವರು ಚಾಲನೆ ನೀಡಿದರು.

0
ಹಾನಗಲ್ ವಿಧಾನಸಭಾಕ್ಷೇತ್ರ ಉಪಚುನಾವಣೆ, ಹಾನಗಲ್‌ನಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮೇಯರ್ ಎಂ. ರಾಮಚಂದ್ರಪ್ಪ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ. ಉದಯ ಶಂಕರ್,...
1,944FansLike
3,379FollowersFollow
3,864SubscribersSubscribe