0
ಇಂದು ಬೆಳಿಗ್ಗೆಯಿಂದ ನಗರದಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಮಳೆಯಲ್ಲೇ ಹೊರಟಿರುವ ವಾಹನ ಸವಾರರು.

0
ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕೆ ಸಹಿತ ಆದಿಶಕ್ತಿ ದೇವಾಲಯದ ಜೀರ್ಣೊದ್ಧಾರಕ್ಕೆ ೫೦ ಲಕ್ಷ ರೂ.ಗಳನ್ನಾ ಮುಖ್ಯ ಆಯುಕ್ತ ಗೌರವ್‌ಗುಪ್ತ ಬಿಡುಗಡೆ ಮಾಡಿದರು. ಶಾಸಕ ರಿಜ್ವಾನ್ ಅರ್ಷದ್, ಮಾಜಿ...

0
ಸಿಂಧಗಿ ವಿಧಾನಸಭಾ ಕ್ಷೇತ್ರದ ಮೊರಟಗಿ ಚೆಕ್‌ಪೋಸ್ಟ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿದ್ದ ಕಾರನ್ನು ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದರು.

0
ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣರವರು ಉತ್ತಮ ಆಡಳಿತ ದಿನದ ಪ್ರಯುಕ್ತ ಇಂದು ಬೆಳಿಗ್ಗೆ ಅರಮನೆ ನಗರ ವಾರ್ಡಿನ ಬಿಜೆಪಿ ಕಾರ್ಯಕರ್ತರ ಮನೆಗೆ ಭೇಟಿ ನೀಡಿ, ಕುಟುಂಬದ ಮುಖಾಂತರ ಪ್ರಧಾನಿ...

0
ನಗರದ ಅರಣ್ಯ ಭವನದಲ್ಲಿ ವನ್ಯಜೀವಿ ಕುರಿತು ಜಾಗೃತಿ ಮೂಡಿಸಲು ಅಂಚೆಚೀಟಿ ಹಾಗೂ ನೋಟುಗಳ ಮೇಲೆ ಮುದ್ರಿತಗೊಂಡ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನವನ್ನು ಸಚಿವ ಉಮೇಶ್ ಕತ್ತಿ ವೀಕ್ಷಿಸಿದರು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್...

0
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

0
ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಸಂದರ್ಭದಲ್ಲಿ ಅಂಗವಿಕಲನ ಪರಿಸ್ಥಿತಿ ಕಂಡು ಮಮ್ಮಲ ಮರುಗಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

0
ವಳಗೇರಹಳ್ಳಿಯ ಸ್ಮಶಾನಕ್ಕೆ ಒಳಚರಂಡಿಯ ನೀರು ನುಗ್ಗಿದ್ದರಿಂದ ಪಿತೃಪಕ್ಷ ಆಚರಿಸಲು ಸ್ಮಶಾನಕ್ಕೆ ಬಂದ ಜನರು ಪರದಾಡುವಂತಾಯಿತು.

0
ನಗರದಲ್ಲಿ ಇಂದು ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಸ್ಕೂಟರ್ ಸವಾರನೊಬ್ಬ ಕೊಡೆಯ ಸಹಾಯದೊಂದಿಗೆ ತೆರಳುತ್ತಿರುವುದು.

0
ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ನಗರದ ಬಳೇಪೇಟೆಯಲ್ಲಿರುವ ಶ್ರೀ ಕಾಶಿ ವಿಶ್ವೇಶ್ವರ ದೇವಸ್ಥಾನದ ಮುಂಭಾಗ ತರ್ಪಣ ಪೂಜೆ ನೆರವೇರಿಸುತ್ತಿರುವುದು.
1,944FansLike
3,379FollowersFollow
3,864SubscribersSubscribe