0
ನಗರದ ಕೆ.ಆರ್. ವೃತ್ತದಲ್ಲಿ ಇಂದು ಬೆಳಿಗ್ಗೆ ಕಂಡುಬಂದ ಸಂಚಾರ ದಟ್ಟಣೆ. ಟ್ರಾಫಿಕ್‌ನಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.

0
ಪೌರ ಕಾರ್ಮಿಕರ ಕಾಯಂ ಮಾಡುವುದು, ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ನಗರ ಪಾಲಿಕೆ, ನಗರ ಸಭೆ, ಪುರಸಭೆಗಳ ಕಾರ್ಮಿಕರ ಮಹಾ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ...

0
ನಗರದಲ್ಲಿ ಸುರಿದ ಮಳೆಯಿಂದಾಗಿ ಸುಧಾಮ ನಗರದ ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದು ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ.

0
ನಗರದ ಕೆಪಿಸಿಸಿ ಕಛೇರಿಯಲ್ಲಿಂದು ನಡೆದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರುಗಳಾದ ಈಶ್ವರ ಖಂಡ್ರೆ, ಸಲೀಂ...

0
ನಗರ ಸಿಟಿ ರೈಲ್ವೆ ಮುಂಭಾಗದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಿಂಭಾಗದ ರಸ್ತೆಯಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿದ್ದು ಮಳೆಯಿಂದಾಗಿ ಈ ರಸ್ತೆ ಕೆಸರುಗದ್ದೆಯಾಗಿದ್ದು ವಾಹನಗಳು ಸಂಚಾರಕ್ಕೆ ತೊಂದರೆ ಉಂಟಾಗಿದ್ದು ವಾಹನಗಳು...

0
ನಗರದ ಮಹಾರಾಣಿ ಕಾಲೇಜಿನ ಪ್ರಯೋಗಾಲಯದಲ್ಲಿ ಭಾಗವಹಿಸಿರುವ ವಿದ್ಯಾರ್ಥಿನಿಯರು.

0
ಯುಜಿಸಿ ಹಾಗೂ ರಾಜ್ಯ ಸರ್ಕಾರದ ಸೂಚನೆಯಂತೆ ಅಂತಿಮ ವರ್ಷದ ಪದವಿ ತರಗತಿಗಳನ್ನು ಆಫ್‌ಲೈನ್ ಮೂಲಕ ಪ್ರಾರಂಭವಾಗಿದ್ದು ಇಂದು ನಗರದ ಮಹಾರಾಣಿ ಕಾಲೇಜಿನಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯರು ಪಾಠ ಕೇಳುತ್ತಿರುವುದು.

0
೧೪೮ ದಿನಗಳ ನಂತರ ಇಂದಿನಿಂದ ನಗರದ ಕೆ.ಆರ್. ಮಾರುಕಟ್ಟೆ ಪ್ರಾರಂಭವಾಗಿದ್ದು, ಗ್ರಾಹಕರೊಂದಿಗೆ ವಹಿವಾಟು ನಡೆಸುತ್ತಿರುವ ವ್ಯಾಪಾರಿಗಳು.

0
ದೇಹದ ಆಮ್ಲಜನಕ ಪ್ರಮಾಣ ತಪಾಸಣೆ ಮಾಡುವ ಆಕ್ಸಿ ಮಿತ್ರ ತಪಾಸಣಾ ಕೇಂದ್ರಗಳ ಸ್ಥಾಪನೆ ಕುರಿತಾಗಿ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಅಭಿಯಾನದ ಬ್ಯಾನರ್ ಹಾಗೂ ಆಕ್ಸಿ...

0
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.