0
ಬುದ್ಧ, ಬಸವ, ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಇಂದು ಗಾಂಧಿಭವನದಲ್ಲಿ ಏರ್ಪಡಿಸಿರುವ ಕನ್ನಡ ಪುಸ್ತಕ ಮಾರಾಟವನ್ನು ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣರವರು ಉದ್ಘಾಟಿಸಿದರು. ಅಪ್ಪಾಜಿಗೌಡ, ಮತ್ತಿತರರು ಭಾಗವಹಿಸಿದ್ದರು.

0
ಕೇಂದ್ರ ಸಚಿವೆ ಹಾಗೂ ಉತ್ತರಪ್ರದೇಶ ಚುನಾವಣಾ ಉಸ್ತುವಾರಿ, ಕು. ಶೋಭಾ ಕರಂದ್ಲಾಜೆ ಅವರು ಇಂದು ವಾರಣಾಸಿ ಭೇಟಿಯ ಸಂದರ್ಭದಲ್ಲಿ ಕಾಶಿ ಜಂಗಮವಾಡಿ ಮಠಕ್ಕೆ ಭೇಟಿಕೊಟ್ಟು, ಬೆಳಗಿನ ಶಿವಪೂಜೆಯಲ್ಲಿ ಪಾಲ್ಗೊಂಡು, ಜಗದ್ಗುರುಗಳವರಿಂದ ಆಶೀರ್ವವಾದ ಪಡೆದರು

0
ಆನೇಕಲ್.:ನಟ ಪುನೀತ್ ರಾಜ್ ಕುಮಾರ್ ರವರ ಪುಣ್ಯ ಸ್ಮರಣೆ ಕಾರ್ಯಕ್ರಮ ಅಂಗವಾಗಿ ಬಳ್ಳೂರು ಗ್ರಾಮದಲ್ಲಿ ಸಾರ್ವಜನಿಕರಿಗೆ ಒಂದು ದಿನ ಉಚಿತವಾಗಿ ಶುದ್ದ ಕುಡಿಯುವ ನೀರನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ...

0
ಸಂವಿಧಾನ ದಿನ ಆಚರಣೆ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ವಿಧಾನಸಭಾಧ್ಯಕ್ಷ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿರವರು ಪುಷ್ಪನಮನ ಸಲ್ಲಿಸಿದರು.

0
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಎ. ಅಮೃತ್‌ರಾಜ್‌ರವರು ಅವಿರೋಧವಾಗಿ ಆಯ್ಕೆಯಾಗಿದ್ದ ಮಾಜಿ ಅಧ್ಯಕ್ಷರಾದ ಗುರುಮೂರ್ತಿ, ಪಾಲಿಕೆ ಅಧ್ಯಕ್ಷರಾದ ಬಸವರಾಜಯ್ಯ, ವೆಂಕಟರಮಣ, ಮತ್ತಿತರರು ಅವರನ್ನು ಅಭಿನಂದಿಸಿದರು.

0
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇಂದು ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ವೈದ್ಯಕೀಯ ವಲಯದಲ್ಲಿ ಕನ್ನಡ ಕಾರ್ಯಾಗಾರವನ್ನು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಸಚ್ಚಿದಾನಂದ. ಎಸ್ ಅವರು ಉದ್ಘಾಟಿಸಿದರು. ಅಧ್ಯಕ್ಷ ಟಿ.ಎಸ್. ನಾಗಾಭರಣ...

0
ಅಖಿಲ ಭಾರತ ಸಾಹಿತ್ಯ ಪರಿಷತ್ ವತಿಯಿಂದ ಅವಿತಿಟ್ಟು ಅಂಬೇಡ್ಕರ್ ಪುಸ್ತಕ ಲೋಕಾರ್ಪಣೆ ಗೊಳಿಸಲಾಯಿತು. ನಟ ಪ್ರಕಾಶ್ ಬೆಳವಾಡಿ, ವಕೀಲರ ಪರಿಷತ್‌ನ ಶ್ರೀನಿವಾಸಬಾಬು, ಪ್ರವೀಣ ಮಾವಿನಕಾಡು, ಡಾ. ಸುಧಾಕರ್ ಹೊಸಳ್ಳಿ ಇದ್ದರು.

0
ನಗರದ ಮಡಿವಾಳದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಾಮಲಿಂಗಾರೆಡ್ಡಿರವರು ಗುದ್ದಲಿ ಪೂಜೆ ನೆರವೇರಿಸಿ ಮಾಜಿ ಮೇಯರ್ ಮಂಜುನಾಥ್, ಮಾಜಿ ಪಾಲಿಕೆ ಸದಸ್ಯರುಗಳಾದ ಚಂದ್ರಪ್ಪ, ಮಂಜುನಾಥ್ ಮತ್ತಿತರರು ಇದ್ದಾರೆ.

0
ಪದ್ಮನಾಭನಗರ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಸಚಿವ ಆರ್. ಅಶೋಕ್‌ರವರು, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದರು. ಮಾಜಿ ಬಿಬಿಎಂಪಿ ಸದಸ್ಯೆ ಯಶೋಧಾ ಲಕ್ಷ್ಮಿಕಾಂತ್, ಮತ್ತಿತರ ಮುಖಂಡರು ಇದ್ದಾರೆ.

0
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳಿಗ್ಗೆ ಉಡುಪಿಯ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗೌರವಿಸಲಾಯಿತು. ಶಾಸಕ ರಘುಪತಿ ಭಟ್ ಇದ್ದಾರೆ.
1,944FansLike
3,396FollowersFollow
3,864SubscribersSubscribe