0
ಬುದ್ಧ, ಬಸವ, ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಇಂದು ಗಾಂಧಿಭವನದಲ್ಲಿ ಏರ್ಪಡಿಸಿರುವ ಕನ್ನಡ ಪುಸ್ತಕ ಮಾರಾಟವನ್ನು ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣರವರು ಉದ್ಘಾಟಿಸಿದರು. ಅಪ್ಪಾಜಿಗೌಡ, ಮತ್ತಿತರರು ಭಾಗವಹಿಸಿದ್ದರು.

0
ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಮತ್ತು ಬಿಬಿಎಂಪಿ ಚುನಾವಣೆ ಸಿದ್ಧತೆ ಕುರಿತಂತೆ ಕಾಂಗ್ರೆಸ್ ಭವನದಲ್ಲಿಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಿತು. ಮುಖಂಡರಾದ ಜಿ. ಶೇಖರ್, ಜಿ. ಕೃಷ್ಣಪ್ಪ, ಮತ್ತಿತರರು ಭಾಗವಹಿಸಿದ್ದರು.

0
ಡಾ.ಆರ್.ಎಚ್.ಕುಲಕರ್ಣಿ ಅವರ ಶಿಲ್ಪ ಕಲಾವಿದ ವಿ.ಎ ದೇಶಪಾಂಡೆ ಪುಸ್ತಕ ಬಿಡುಗಡೆ ಸಮಾರಂಭವನ್ನು ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್ ಉದ್ಘಾಟಿಸಿದರು. ಪ್ರಮೋದಿನಿ ದೇಶಪಾಂಡೆ, ಹಿರಿಯ ಚಿತ್ರ ಕಲಾವಿದ ಕೃಷ್ಣಶೆಟ್ಟಿ, ಅಚ್ಚುತ್‌ಗೌಡ, ಮತ್ತಿತರರು...

0
ರಾಜ್ಯದ ಗ್ರಾಮಾಂತರ ಪ್ರದೇಶಗಳ ಸಿ ದರ್ಜೆಯ ಮುಜರಾಯಿ ದೇವಾಲಯಗಳಿಗೆ ನೀಡುತ್ತಿರುವ ತಸ್ತೀಕ್ ಮೊತ್ತವನ್ನು ಹೆಚ್ಚಳ ಮಾಡುವಂತೆ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ...

0
ನಗರದ ರಾಜರಾಜೇಶ್ವರಿ ನಗರದ ಕಲಾನವೀನ್ ಫಿಲಂ ಇನ್ಸಿಟ್ಯೂಟ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ವೃಕ್ಷ ಮಾತೆ ತುಳಸಿಗೌಡ ಅವರಿಗೆ ಕೊರೊನಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಪ್ರೆಸ್ ಕ್ಲಬ್...

0
ಕೇಂದ್ರ ಸಚಿವೆ ಹಾಗೂ ಉತ್ತರಪ್ರದೇಶ ಚುನಾವಣಾ ಉಸ್ತುವಾರಿ, ಕು. ಶೋಭಾ ಕರಂದ್ಲಾಜೆ ಅವರು ಇಂದು ವಾರಣಾಸಿ ಭೇಟಿಯ ಸಂದರ್ಭದಲ್ಲಿ ಕಾಶಿ ಜಂಗಮವಾಡಿ ಮಠಕ್ಕೆ ಭೇಟಿಕೊಟ್ಟು, ಬೆಳಗಿನ ಶಿವಪೂಜೆಯಲ್ಲಿ ಪಾಲ್ಗೊಂಡು, ಜಗದ್ಗುರುಗಳವರಿಂದ ಆಶೀರ್ವವಾದ ಪಡೆದರು

0
ನಗರದ ಪದ್ಮನಾಭ ನಗರದಲ್ಲಿ ಕಾಂಗ್ರೆಸ್ ಕಛೇರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ಇಂದು ಉದ್ಘಾಟಿಸಿದರು. ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಡಾ.ಗುರಪ್ಪ ನಾಯ್ಡು, ಜಿ.ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಮತ್ತಿತರರು ಇದ್ದಾರೆ.

0
ಕೃಷಿ ಮೇಳದಲ್ಲಿ ಮಡಿಕೆ ತಯಾರು ಮಾಡುತ್ತಿರುವುದನ್ನು ವಿದ್ಯಾರ್ಥಿಗಳು ಕುತೂಹಲದಿಂದ ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಿರುವುದು.

0
ನಗರದ ಕೃಷಿ ವಿವಿಯಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಹುಲುಸಾಗಿ ಬೆಳೆದಿರುವ ರಾಗಿ ಪೈರನ್ನು ರೈತರು ಆಸಕ್ತಿಯಿಂದ ನೋಡುತ್ತಿರುವುದು.

0
ಕೃಷಿ ಮೇಳದಲ್ಲಿ ಹಳ್ಳಿಕಾರ್ ತಳಿಯ ಹೋರಿಗಳು.
1,944FansLike
3,393FollowersFollow
3,864SubscribersSubscribe