0
ಸಂವಿಧಾನ ದಿನ ಆಚರಣೆ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ವಿಧಾನಸಭಾಧ್ಯಕ್ಷ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿರವರು ಪುಷ್ಪನಮನ ಸಲ್ಲಿಸಿದರು.

0
ನಗರದ ಸದಾಶಿವನಗರದಲ್ಲಿರುವ ದಿ. ನಟ ಪುನೀತ್‌ರಾಜ್ ಕುಮಾರ್ ಅವರ ನಿವಾಸಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಡಾ. ಕೆ. ಸುಧಾಕರ್‌ರವರು ಇಂದು ಬೆಳಿಗ್ಗೆ ಭೇಟಿ ನೀಡಿ ಪತ್ನಿ ಅಶ್ವಿನಿ...

0
ರಾಜರಾಜೇಶ್ವರಿ ನಗರದ ಜೆಡಿಎಸ್ ಅಧ್ಯಕ್ಷ ಆರ್. ಚನ್ನಕೇಶವ ಮೂರ್ತಿ ಅವರ ಹುಟ್ಟುಹಬ್ಬ, ೨೫ನೇ ವಿವಾಹ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬೈರಪ್ಪ ಹಾಗೂ ಸಮಾಜ ಸೇವಕ ವಾಟಾಳ್...

0
ದೆಹಲಿಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಭೇಟಿ ಮಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು.

0
ನಗರದ ಕಮಲಾ ನಗರದ ಬಸವಣ್ಣ ದೇವಸ್ಥಾನದ ಬಳಿ ಸಮ್ಯತ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ ಉದ್ಘಾಟಿಸಿದರು. ಅಧ್ಯಕ್ಷ ಬಿ.ಎಂ. ಶ್ರೀನಿವಾಸ್, ಮಾಜಿ ಬಿಬಿಎಂಪಿ...

0
ನಗರದ ಸಿಟಿ ಮಾರುಕಟ್ಟೆ ಬಳಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ ಮಾಡುತ್ತಿರುವುದು.

0
ಬುದ್ಧ, ಬಸವ, ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಇಂದು ಗಾಂಧಿಭವನದಲ್ಲಿ ಏರ್ಪಡಿಸಿರುವ ಕನ್ನಡ ಪುಸ್ತಕ ಮಾರಾಟವನ್ನು ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣರವರು ಉದ್ಘಾಟಿಸಿದರು. ಅಪ್ಪಾಜಿಗೌಡ, ಮತ್ತಿತರರು ಭಾಗವಹಿಸಿದ್ದರು.

0
ನಗರದ ಕಾಂಗ್ರೆಸ್ ಭವನದಲ್ಲಿ ಇಂದು ಯುವ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ದಿನೇಶ್ ಗುಂಡೂರಾವ್, ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ...

0
ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದ ತರಕಾರಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರು ತರಕಾರಿ ಖರೀದಿಸಲು ಹಿಂದೇಟು ಹಾಕುವಂತಾಗಿದೆ.

0
ಪುಷ್ಪ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ಅವರು ಪ್ರಸ್ತುತ ಪಡಿಸಿರುವ “ಪುನೀತನಾದ ಅಪ್ಪು” ಆಲ್ಬಂಸಾಂಗ್ ಅನ್ನು ಪುನೀತ್ ರಾಜ್‌ಕುಮಾರ್ ಅವರ ಮಾವ ಬಿ. ರೇವನಾಥ್, ಭಾವಮೈದುನ ವಿನಯ್ ರೇವನಾಥ್ ಲೋಕಾರ್ಪಣೆ ಮಾಡಿದರು. ಭಾರತೀನಗರ ನಿವಾಸಿಗಳ ವೇದಿಕೆ...
1,944FansLike
3,396FollowersFollow
3,864SubscribersSubscribe