Home ಗ್ಯಾಲರಿ ದಾವಣಗೆರೆ ಗ್ಯಾಲರಿ

ದಾವಣಗೆರೆ ಗ್ಯಾಲರಿ

0
ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕೇಶಕುಂಜದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಕಾರಟಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ.ರಾಮಚಂದ್ರ ಕಾರಟಗಿಯವರು ಗುರುಪೂರ್ಣಿಮೆಯ ಮಹತ್ವ ತಿಳಿಸಿದರು.

0
ದಾವಣಗೆರೆಯ ಆಹಾರ 2000 ಎದುರಿಗೆ ಇರುವ ದ್ವಿಚಕ್ರವಾಹನ ನಿಲುಗಡೆಯ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ಸರಿಯಾದ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

0
ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಹಿಂದಿನ ಸೆಮಿಸ್ಟರ್ ಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ಎಐಡಿಎಸ್ ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

0
ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿದಾವಣಗೆರೆ ಜು.20: ನಗರದ ಮೋತಿ ವೀರಪ್ಪ ಬಾಲಕರ ಪದವಿಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಮಾತಾನಾಡಿ ಶುಭ ಹಾರೈಸಿದರು. 

0
ದಾವಣಗೆರೆಯ ಸರಸ್ವತಿ ನಗರದ ಸೇವಾಲಾಲ್ ದೇವಸ್ಥಾನದಲ್ಲಿ   80 ದಿನಸಿ ಕಿಟ್ಟು ಗಳನ್ನು ಬಂಜಾರ ಸಮಾಜದ ಆಟೋ ಚಾಲಕರಿಗೆ ಮತ್ತು ಬಡ ಕೂಲಿ ಕಾರ್ಮಿಕರಿಗೆ ನೀಡಲಾಯಿತು. ಈ ವೇಳೆ  ಹನುಮಂತ ನಾಯ್ಕ್, ಮಂಜ ನಾಯ್ಕ್,ಪ್ರಕಾಶ್,ಮಂಜುನಾಥ್...

0
ದಾವಣಗೆರೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ‌ ಸಹಿತ ಉದ್ಯಮಗಳನ್ನು ಸ್ಥಾಪಿಸಲು 2500 ಎಕರೆ ಭೂಮಿಯನ್ನು ಕಾಯ್ದಿರಿಸುವಂತೆ ಇನ್ವೆಸ್ಟ್ ಕರ್ನಾಟಕ ದಾವಣಗೆರೆ ಉದ್ಯಮಿಗಳೊಂದಿಗೆ ಬೆಂಗಳೂರಿನಲ್ಲಿ ಬೃಹತ್ ಉದ್ದಿಮೆ ಸಚಿವರಾದ ಜಗದೀಶ್ ಶೆಟ್ಟರ್ ರವರನ್ನು ಸಂಸದ ಜಿ.ಎಂ...

0
ವಿರೋಧ ಪಕ್ಷದ ನಾಯಕ ಡಿ ಕೆ ಶಿವಕುಮಾರ್  ಹೊನ್ನಾಳಿಯಲ್ಲಿ ಅಭಿಮಾನಿಗಳತ್ತ ಕೈ ಬೀಸಿದರು. ನಂತರ ರಾಯಣ್ಣನ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

0
ಶಿವಮೊಗ್ಗ ತಾಲೂಕಿನ ಗಾಜನೂರು ತುಂಗಾ ಜಲಾಶಯದಿಂದ  40 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವುದರಿಂದ, ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿ ಮೈದುಂಬಿ ಹರಿಯುತ್ತಿರುವ ದೃಶ್ಯ...

0
ದಾವಣಗೆರೆಗೆ ಇಂದು ಆಗಮಿಸಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಆತ್ಮೀಯವಾಗಿ ಸ್ವಾಗತಕೋರಿದರು.ಈ ವೇಳೆ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

0
ದಾವಣಗೆರೆ ಜಿಲ್ಲೆಗೆ ಇಂದು ಆಗಮಿಸಿದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ಹಸಿರು ಶಾಲು ಹೊದಿಸಿ ಸ್ವಾಗತಿಸಿದರು.
1,944FansLike
3,350FollowersFollow
3,864SubscribersSubscribe