Home ಗ್ಯಾಲರಿ ದಾವಣಗೆರೆ ಗ್ಯಾಲರಿ

ದಾವಣಗೆರೆ ಗ್ಯಾಲರಿ

0
ಕಂದಾಯ ಸಚಿವ ಆರ್.ಅಶೋಕ್ ದಾವಣಗೆರೆಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಕಂದಾಯ ವಿಷಯಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಗಿರೀಶ್ ಸೇರಿದಂತೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

0
ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ಇಂದು ಭಾರತೀಯ ಜನತಾಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಪಕ್ಚ ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ರಾಜ್ಯ ಉಸ್ತುವಾರಿಅರುಣ್ ಸಿಂಗ್,ಮಾಜಿ ಮುಖ್ಯ ಮಂತ್ರಿ ಬಿ.ಎಸ್...

0
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್  ಹುಟ್ಟು ಹಬ್ಬದ ಪ್ರಯುಕ್ತ ಆಶ್ರಯ ಹಿರಿಯ ವನಿತೆಯರ ಆನಂದ ಧಾಮ ವೃದ್ಧಾಶ್ರಮದಲ್ಲಿ ಶಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

0
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರದ ಮಾಜಿ ಸಚಿವ ದಿ.ಆಸ್ಕರ್ ಫರ್ನಾಂಡೀಸ್ ಪಾರ್ಥಿವ ಶರೀರಕ್ಕೆ ದಾವಣಗೆರೆ ಕೆಪಿಸಿಸಿ  ವಕ್ತಾರ ಡಿ.ಬಸವರಾಜ್ ನಮನ ಸಲ್ಲಿಸಿದರು. ಈ ವೇಳೆ ಮುಖಂಡರಾದ ಯೂನುಸ್ ಅಹಮದ್ ಸವಣೂರು, ಮುದ್ದಸ್ಸರ್ ಸವಣೂರು ಇದ್ದರು.

0
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರು ನಗರದಲ್ಲಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ 3ನೇ ಅಲೆ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿನ ಸಿದ್ದತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ...

0
ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ದಾವಣಗೆರೆ ಮಹಾನಗರಪಾಲಿಕೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋದ್ಧ ಪಕ್ಷದ ಸದಸ್ಯರ ನಡುವೆ ಜಟಾಪಟಿ ನಡೆದು ಕಾಂಗ್ರೆಸ್ ಸದಸ್ಯರು ಫಲಕಗಳನ್ನಿಡಿದು ಪ್ರತಿಭಟಿಸಿದರು.

0
ಚನ್ನಗಿರಿಯಲ್ಲಿ ನೆಡೆದ ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ನಿರ್ಮಾಣದ ಗುದ್ದಲಿ ಪೂಜೆಯನ್ನು  ಶಾಸಕ  ಮಾಡಾಳ್ ವಿರೂಪಾಕ್ಷಪ್ಪ ನವರು ನೆರವೇರಿಸಿದರು.ಈ ಸಮಯದಲ್ಲಿ ಡಿಡಿಪಿಐ ಪರಮೇಶ್ವರಪ್ಪ,ಬಿಇಒ  ಮಂಜುನಾಥ್ ಮತ್ತು ಚುನಾಯಿತ ಪ್ರತಿನಿಧಿಗಳು ಶಿಕ್ಷಕರು ಭಾಗವಹಿಸಿದ್ದರು.

0
 ಗಣೇಶ ಚತುರ್ಥಿಯಂದು ಸಂಜೆ 5.30ಕ್ಕೆ ದೂರದರ್ಶನ ಚಂದನದಲ್ಲಿ ಕಲಾವಿದೆ- ಮನೋವೈದ್ಯೆ ಡಾ.ಪವಿತ್ರಾರ ಕುವೆಂಪು ಕಾವ್ಯ ಆಧಾರಿತ ‘ಗಣೇಶ ಗಾಥಾ’ ವಿಶೇಷ ಕರ‍್ಯಕ್ರಮ ಪ್ರಸಾರವಾಗಲಿದೆ. ರಾಷ್ಟçಕವಿ ಕುವೆಂಪು ಅವರ ಎರಡು ಕವನಗಳನ್ನು ಈ ಸಂದರ್ಭಕ್ಕಾಗಿ...

0
ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಎಸ್.ವಿ ಸಂಕನೂರ ಅವರು ನೂತನ ದಾ-ಹ ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ದೇವರಮನಿ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.   ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ...

0
ಪತ್ರಿಕಾ ವಿತರಕರ ದಿನದ ಅಂಗವಾಗಿ ಮಲೇಬೆನ್ನೂರಿನಲ್ಲಿಪತ್ರಿಕಾ ವಿತರಕರಿಗೆ ಸಮಾಜ ಸೇವಕ ಹಾಗೂ ಯುವ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀ ನಿವಾಸ್ ರವರು ಸ್ವೆಟರ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಪತ್ರಕರ್ತ ಸಂಘದ ಅದ್ಯಕ್ಷ ಬಿ.ಪಿ.ದೇವರಾಜ್...
1,944FansLike
3,360FollowersFollow
3,864SubscribersSubscribe