ಕಾನೂನು ಸಾಕ್ಷರತಾ ಕಾರ್ಯಕ್ರಮ
ಬ್ಯಾಡಗಿ,ಮಾ.18: ಹಣ ಕೊಟ್ಟು ವಸ್ತು ಅಥವಾ ಸೇವೆ ಪಡೆದುಕೊಳ್ಳುವ ಪ್ರತಿಯೊಬ್ಬರೂ ಗ್ರಾಹಕರಾಗಿದ್ದಾರೆ. ಆದರೆ ಹೆಚ್ಚಿನ ಗ್ರಾಹಕರಿಗೆ ತಮಗೆ ಹಕ್ಕುಗಳಿವೆ ಎಂಬುದೇ ಗೊತ್ತಿರುವುದಿಲ್ಲ. ಇದನ್ನು ಎಲ್ಲರಿಗೂ ತಿಳಿಸುವುದು ಸೇರಿದಂತೆ ಜನರು ತಮ್ಮ ಹಕ್ಕುಗಳನ್ನು ನ್ಯಾಯೋಚಿತವಾಗಿ...