0
ತಾಲೂಕಿನ ಕಮಡೊಳ್ಳಿ ಗ್ರಾಮದ ಲೋಚನೇಶ್ವರಮಠದಿಂದ ಹೈಸ್ಕೂಲ್‍ವರೆಗೆ ತಾಲೂಕ ಪಂಚಾಯತ್ ಅನುದಾನದಡಿ 8 ಲಕ್ಷ ರೂ. ವೆಚ್ಚದಲ್ಲಿ ನಡೆದ ಕಾಕ್ರೀಟ್ ರಸ್ತೆ ಕಾಮಗಾರಿಗೆ ಮುಖಂಡ ಎಂ.ಆರ್ ಪಾಟೀಲ ಚಾಲನೆ ನೀಡಿದರು. ರವಿಗೌಡ ಪಾಟೀಲ, ದ್ಯಾಮನಗೌಡ್ರ...

0
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದಲ್ಲಿ ದಲಿತ ಮಹಿಳೆ ಅತ್ಯಾಚಾರಕ್ಕೆ ಪ್ರತಿರೋಧಿಸಿದಾಗ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಕರ್ನಾಟಕ ದಲಿತ ವಿಮೋಚನಾ ಸಮೀತಿ ಪ್ರತಿಭಟನೆ ಮಾಡಿ...

0
ಧಾರವಾಡದ ಸರಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಉಪನ್ಯಾಸಕರ ಕ್ರೀಯಾ ಸಮಿತಿ ( ರಿ ) ಬೆಂಗಳೂರು ಇವರು ಏರ್ಪಡಿಸಿದ್ದ ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಧಾರವಾಡದ ಶಾಂತಿ ಸದನ ಪ್ರೌಢ...

0
ಸ್ವತಂತ್ರ ಪೂರ್ವದಲ್ಲಿ ನಮ್ಮ ಹಿರಿಯರು ಯಾವುದೇ ಜಾತಿ ಯಾವುದೇ ಧರ್ಮ ಎನ್ನದೆ ನಮ್ಮ ಹಿರಿಯರ ಬಲಿದಾನದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು ಆದರೆ ಸ್ವಾತಂತ್ರ್ಯ ಸಿಕ್ಕ ನಂತರ ಬಿಜೆಪಿ ಯವರು ನಾವು ಹಿಂದೂಗಳು...

0
ಹಾಸನದಲ್ಲಿ ಖಾಸಗಿ ಶಾಲಾ ಶಿಕ್ಷಕರ ಬಳಗ ಹಾಗೂ ಉಪನ್ಯಾಸಕರ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಧಾರವಾಡದ ಬಾಸೆಲ್ ಮಿಷನ್ ಪ್ರೌಢಶಾಲೆಯ ಶಿಕ್ಷಕ ಆರ್. ರಂಜನ್ ಅವರಿಗೆ ಪ್ರಶಸ್ತಿ ನೀಡಿ...

0
ಮಹಾತ್ಮಾ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ಪ್ರಯುಕ್ತ ಆನಂದ ನಗರದ ರಸ್ತೆಯ ರಾಜವಿದ್ಯಾಶ್ರಮದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಉಚಿತ ಆರೋಗ್ಯ ತಪಾಸಣೇ ಶಿಬಿರ ಹಮ್ಮಿಕೊಳ್ಳಲಾಯಿತು.

0
ಅಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಫಿಟ್ ಇಂಡಿಯಾ ರನ್ 2.0 ಪಂಜಾಬ್ ನ್ಯಾಷನಲ್ ಬ್ಯಾಂಕ್ ಹುಬ್ಬಳ್ಳಿ ಮತ್ತು ಧಾರವಾಡ ಶಾಖೆಗಳ ವತಿಯಿಂದ ಹುಬ್ಬಳ್ಳಿ ಗೋಕುಲ್ ರೋಡ್ ವೃತ್ತ ಶಾಖೆ ಇಂದ ತೋಳನಕೆರೆ ವರೆಗೂ...

0
ಕರ್ನಾಟಕ ನವ ನಿರ್ಮಾಣ ವೇದಿಕೆಯಿಂದ ಮಹಾತ್ಮಾ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಕಾರ್ಯಾಲಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಈರಪ್ಪ ಕ ಎಮ್ಮಿ,...

0
ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ನಿಮಿತ್ತ ನಗರದ ಕಿಮ್ಸ್ ದ್ವಾರದ ಆವರಣದಲ್ಲಿರುವ ಮಹಾತ್ಮಾ ಗಾಂಧೀಜಿ ಪುತ್ಥಳಿಗೆ ಲೋಕ ತಾಂತ್ರಿಕ ಜನತಾದಳ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಫಿರೋಜಖಾನ ಹವಾಲ್ದಾರ ಮಾಲಾರ್ಪಣೆ ಮಾಡಿದರು....

0
ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟಗಾರರ ಸಮಿತಿ ವತಿಯಿಂದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಈ ವೇಳೆ ರೈತ ಮುಖಂಡರಾದ ಸಿದ್ದಣ್ಣ...
1,944FansLike
3,373FollowersFollow
3,864SubscribersSubscribe