0
ಮುನವಳ್ಳಿ ಪಟ್ಟಣದ ಕಟಕೋಳದ ಕಲ್ಲಗುಡಿಯ ಹತ್ತಿರದ ಅಂಗನವಾಡಿಯಲ್ಲಿ ಗಾಂಧಿ ಜಯಂತಿ ಆಚರಿಸಿ ಸಿಹಿ ಹಂಚಿದರು. ಶಿಕ್ಷಕಿ ಅನ್ನಪೂರ್ಣಾ ದೇವಾಂಗಮಠ, ಸಹಾಯಕಿ ಯಲ್ಲವ್ವಾ ಸುಂಕದ ಇತರರು ಉಪಸ್ಥಿತರಿದ್ದರು.

0
ಮುನವಳ್ಳಿ ಪಟ್ಟಣದ ಪುರಸಭೆಯಲ್ಲಿ ಗಾಂಧಿ ಜಯಂತಿ ಆಚರಿಸುವ ಮೂಲಕ ಇಲ್ಲಿನ ಗುಲಕಟ್ಟಿ ಅಗಸಿ ಹತ್ತಿರದ ಮುಖ್ಯರಸ್ತೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

0
ಬಾದಾಮಿ ಸಮೀಪದ ಬನಶಂಕರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿಜಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿಜಿಯವರ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ...

0
ಬಾದಾಮಿ ಪಟ್ಟಣದ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯನವರ ಕಛೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಹಾಗೂ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ...

0
ಬಿಜೆಪಿ ಯುವ ಮೋರ್ಚಾ ಧಾರವಾಡ ನಗರ ಘಟಕ-71ರ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿ ಅಂಗವಾಗಿ ಪೌರಕಾರ್ಮಿಕರಿಗೆ ಸಿಹಿ ತಿನಿಸಿ ಹೃದಯಪೂರಕ ಅಭಿನಂದನೆಗಳನ್ನು...

0
ಗದಗ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲಬಹದ್ದೂರ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ ಸಿ.ಇ.ಓ. ಡಾ.ಆನಂದ ಕೆ., ಜಿಲ್ಲಾ...

0
ಗದಗ ಜಿಲ್ಲಾ ಪಂಚಾಯತ ಅನುದಾನದಡಿ ಖರೀದಿಸಲಾದ ಸುಸಜ್ಜಿತ ಅಂಬುಲೆನ್ಸನ್ನು ಜಿಲ್ಲಾಡಳಿತ ಭವನದಲ್ಲಿ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ ಕೆ ಅವರು...

0
ಬಾಗಲಕೋಟೆ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮಾಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ...

0
ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಎಸ್.ಕೆ. ಚೌರಡ್ಡಿ, ಮುಖ್ಯೋಪಾಧ್ಯಾಯ ಎಂ.ಕೆ.ಹಿರೇಗೌಡ್ರ, ಲಕ್ಷ್ಮೀ ಸಾವಗಾಂವ...

0
ಹುಬ್ಬಳ್ಳಿಯ ಹೆಗ್ಗೆರಿಯ ಶ್ರೀ ಸಿದ್ಧಾರೂಢನಗರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಘದ ವತಿಯಿಂದ ಮಹಾತ್ಮ ಗಾಂಧೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜೀ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಲಕ್ಷ್ಮಣ ಗಂಡಗಾಳೇಕರ, ಸಂಘದ...