0
ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರನ್ನು ಧಾರವಾಡ ಜಿಲ್ಲಾ ಇಂಟೆಕ್ ಅಧ್ಯಕ್ಷ ಬಂಗಾರೇಶ ಹಿರೇಮಠ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಪ್ರಸಾದ ಅಬ್ಬಯ್ಯ , ರಾಜಶೇಖರ ಮೆಣಸಿನಕಾಯಿ, ಸುರೇಶ್...

0
ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಮಂಡಲ ಲಕ್ಷ್ಮೇಶ್ವರ ಬಿಜೆಪಿ ಕಚೇರಿಯಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ,...

0
ಮುನವಳ್ಳಿ ಪಟ್ಟಣದ ಶ್ರೀ ವ್ಹಿ.ಪಿ.ಜೇವೂರ ಸ್ಮಾರಕ ಕಿವುಡ ಮಕ್ಕಳ ವಸತಿ ಶಾಲೆಯಲ್ಲಿ ನ.14 ರಂದು ಪಂಡಿತ ಜವಾಹರಲಾಲ್ ನೆಹರು ಜಯಂತಿ ಹಾಗೂ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪಂಚಪ್ಪ ಜಿ. ಜಂಬಗಿ,...

0
ಹುಬ್ಬಳ್ಳಿಯ ದಾಜೀಬಾನ್ ಪೇಟೆಯ ಎಸ್. ಎಸ್. ಕೆ . ಶ್ರೀ ತುಳಜಾಭವಾನಿ ದೇವಸ್ಥಾನ ಕೇಂದ್ರ ಪಂಚ ಸಮಿತಿ ವತಿಯಿಂದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ತುಳಸಿ ವಿವಾಹ ಸಮಾರಂಭವನ್ನು ಆಚರಿಸಲಾಯಿತು. ಮುಖ್ಯ ಧರ್ಮದರ್ಶಿ ನೀಲಕಂಠ...

0
ಬೆಳಗಾವಿಯ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಪೆÇಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಉಪ ವಿಭಾಗಾಧಿಕಾರಿ...

0
ಎಸ್. ಎಸ್ .ಕೆ.ಸಮಾಜದ ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತಿ ಉತ್ಸವವನ್ನು ದಾಜಿಬಾನ ಪೇಟದಲ್ಲಿರುವ ಶ್ರೀ ತುಳಜಾಭವಾನಿ ಮಂದಿರದಲ್ಲಿ ,ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಹಾರಾಜರ ಜಯಂತಿ ಉತ್ಸವ ವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು . ಮುಖ್ಯ...

0
ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೇಂದ್ರ ಶಿಕ್ಷಣ ಮಂತ್ರಿಗಳಾಗಿದ್ದ ಡಾ. ಮೌಲಾನಾ ಅಬ್ದುಲ್ ಕಲಾಂ ಆಜಾದ್ ಜನ್ಮ ದಿನಾಚರಣೆ ಹಾಗೂ ವೀರವನಿತೆ ವನಕೆ ಓಬವ್ವ ಜಯಂತಿ ಅಂಗವಾಗಿ ಅವರ...

0
ಧಾರವಾಡ, ಹಾವೇರಿ, ಗದಗ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾಣೆಗೆ ಸ್ಪಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್‍ರವರು ನಗರದ ಹಸ್ರತ್ ಸಯ್ಯದಫತೆಶಾವಲಿ ದರ್ಗಾಕ್ಕೆ ಹಾಗೂ ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ...

0
ನಗರದ ಹಳೇ ಹುಬ್ಬಳ್ಳಿ ವೃತ್ತಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ವರ್ತುಲ ಎಂದು ನಾಮಕರಣ ಮಾಡುವಂತೆ ಆಗ್ರಹಿಸಿ ಇಲ್ಲಿನ ಜಂಗಳಿಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಮಿತಿ ವತಿಯಿಂದ ತಹಶೀಲ್ದಾರ ಅವರ ಮೂಲಕ ಸರ್ಕಾರಕ್ಕೆ...

0
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಧಾರವಾಡದ ಕೆ.ಸಿ.ಡಿ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಅವರ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದರು.
1,944FansLike
3,392FollowersFollow
3,864SubscribersSubscribe