0
ಅಂಜುಮನ್-ಎ-ಇಸ್ಲಾಂ ಸಂಸ್ಥೆ ಹುಬ್ಬಳ್ಳಿ ಉಪಾಧ್ಯಕ್ಷರು ಹಾಗೂ ಪಾಲಿಕೆ ಮಾಜಿ ಹಿರಿಯ ಸದಸ್ಯರಾದ ಅಲ್ತಾಫನವಾಜ ಎಂ. ಕಿತ್ತೂರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಳೇಹುಬ್ಬಳ್ಳಿಯಲ್ಲಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ಸನ್ಮಾನಿಸಿದರು. ಸಚಿವರಾದ ಅರಗ ಜ್ಞಾನೇಂದ್ರ,...

0
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ (ಎ.ಐ.ಟಿ.ಯು.ಸಿ) ಧಾರವಾಡ ಕಲಘಟಗಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ದಂಡಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳಗೆ ಮನವಿ...

0
ನರಗುಂದದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾಕ್ಟರ್ ಬಿ. ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ನಂದಿನಿ ಮಿಲ್ಕ್ ಪಾರ್ಲರನ್ನು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹಾಗೂ ಸಂಸತ್ ಸದಸ್ಯ ಪಿ.ಸಿ....

0
ಅಂಜುಮನ್-ಎ-ಇಸ್ಲಾಂ ಸಂಸ್ಥೆ ಹುಬ್ಬಳ್ಳಿ ಉಪಾಧ್ಯಕ್ಷರು ಹಾಗೂ ಪಾಲಿಕೆ ಮಾಜಿ ಹಿರಿಯ ಸದಸ್ಯರಾದ ಅಲ್ತಾಫನವಾಜ ಎಂ. ಕಿತ್ತೂರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಳೇಹುಬ್ಬಳ್ಳಿಯಲ್ಲಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ಸನ್ಮಾನಿಸಿದರು. ಸಚಿವರಾದ ಅರಗ ಜ್ಞಾನೇಂದ್ರ,...

0
ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲೆ ನವಲಗುಂದ ಮಂಡಲ ಅಣ್ಣಿಗೇರಿ ತಾಲೂಕಿನ ಸೈದಾಪುರ ಗ್ರಾಮದಲ್ಲಿ ಏಕಾತ್ಮ ಮಾನವತೆ ಹರಿಕಾರ, ರಾಷ್ಟ್ರೀಯವಾದಿ, ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ ಮಾಡಲಾಯಿತು. ಜಿಲ್ಲಾ ಃರಿಠಿ sಣ ಮೋರ್ಚಾ...

0
ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಅವರು ಇಂದು ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ಮಾಡಿ, ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ದೇಶನ ನೀಡಿದರು.

0
*ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದ ಕೋಲಾಟ ನೃತ್ಯ ತಂಡದ ತರಬೇತಿದಾರರಾದ, ಕಲಾವಿದರು, ಹಾಗೂ ವಿಸ್ಮಯ ವಾಣಿ ಕನ್ನಡ ದಿನಪತ್ರಿಕೆಯ ಬಾಗಲಕೋಟೆ ಜಿಲ್ಲಾ ವರದಿಗಾರರಾದ ಮಲ್ಲು ಬಡಿಗೇರ ಇವರು ನಿನ್ನೆ ನಡೆದ ಅಂದರೆ ದಿನಾಂಕ...

0
ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ 35 ಜನ ಪಾಲಿಕೆ ಸದಸ್ಯರಿಗೆ ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಉಮೇಶ ಕತ್ತಿ, ಗೋವಿಂದ...

0
ಬೆಳಗಾವಿಯಲ್ಲಿ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಬೆಳಗಾವಿ ಸಂಸದರಾಗಿದ್ದ ದಿ. ಸುರೇಶ ಅಂಗಡಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು. ಮಾಜಿ ಮುಖ್ಯಮಂತ್ರಿ ಜಗದೀಶ...

0
ಹುಬ್ಬಳ್ಳಿ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಶನಿವಾರ ವಿದ್ಯಾನಗರದ ಶ್ರೀ ರಂಭಾಪುರೀಶ ನಿವಾಸದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು....
1,944FansLike
3,380FollowersFollow
3,864SubscribersSubscribe