Home ಗ್ಯಾಲರಿ ಮೈಸೂರು ಗ್ಯಾಲರಿ

ಮೈಸೂರು ಗ್ಯಾಲರಿ

0
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ ಮಸೂದೆಗಳನ್ನು ಜಾರಿಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ರೈತ ಮುಖಂಡರು ಇಂದು ಜಲದರ್ಶಿನಿ ಅತಿಥಿಗೃಹದಲ್ಲಿ ತಮ್ಮ ಮುಂದಿನ ನಿರ್ಧಾರಗಳ ಬಗ್ಗೆ ಚರ್ಚಿಸುತ್ತಿರುವುದು.

0
ಮೈಸೂರು ಜೆ.ಎಲ್.ಬಿ. ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಯಲ್ಲಿ ಇಂದು ಆಯೋಜಿಸಲಾಗಿದ್ದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿವಿಯ...

0
ಭಾರೀ ಗಾತ್ರದ ಮರವೊಂದು ಆಕಸ್ಮಿಕವಾಗಿ ರಸ್ತೆಗೆ ಉರುಳಿಬಿದ್ದ ಪರಿಣಾಮ ಕಾರು ಹಾಗೂ ದ್ವಿಚಕ್ರ ವಾಹನಗಳು ಜಖಂಗೊಂಡಿರುವ ಘಟನೆ ನಗರದ ಜನನಿಬಿಡ ಪ್ರದೇಶವಾಗಿರುವ ವಿಶ್ವೇಶ್ವರಯ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಮಂಡ್ಯದ ವಿ.ವಿ....

0
ಹಾಸ್ಯನಟ ರತ್ನಾಕರ್ ಅವರ 10ನೇ ವರ್ಷದ ನೆನಪು ಕಾರ್ಯಕ್ರಮವನ್ನು ಇಂದು ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಹಾಸ್ಯ ನಟ ರತ್ನಾಕರ್ ಅಭಿಮಾನಿಗಳ ಬಳಗದ ವತಿಯಿಂದ ತ್ಯಾಗರಾಜ್ ರಸ್ತೆಯಲ್ಲಿರುವ ಜಿಲ್ಲಾ ಪತ್ರಕರ್ತರ ಭವನದಲ್ಲಿ...

0
ರಾಮಸ್ವಾಮಿ ವೃತ್ತದಲ್ಲಿರುವ ಹುತಾತ್ಮ ಸ್ತಂಭಕ್ಕೆ, ವೀರ ಬಾಲಕ ರಾಮಸ್ವಾಮಿಯ 73ನೇ ಹುತಾತ್ಮ ವರ್ಷದ ನೆನಪಿನಲ್ಲಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಂIಒSS ನ ರಾಜ್ಯ ಉಪಾಧ್ಯಕ್ಷೆ ಸಂಧ್ಯಾ ಪಿ.ಎಸ್ ಮಾಲಾರ್ಪಣೆ...

0
ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ರವರ ನೇತೃತ್ವದಲ್ಲಿ ಇಂದು ಮಧುವನ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಆರೋಗ್ಯ ಹಸ್ತ ಕಾರ್ಯಕ್ರಮದ ರಾಜ್ಯಾಧ್ಯಕ್ಷರಾದ...

0
ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾರವರ 71ನೇ ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನ ಜೆಪಿ.ನಗರದಲ್ಲಿರುವ ಅವರ ನಿವಾಸದಲ್ಲಿ ಮೈಸೂರಿನ ಉದ್ಯಮಿ ಮೆಹುಲ್ ಜಿ.ಪಟೇಲ್, ಗೋವಿಂದರಾಜ್ ಹಾಗೂ ವಾಲಾರಾಮ್‍ರವರು ಸಿಂಧ್ಯಾರವರನ್ನು ಅಭಿನಂದಿಸಿದರು.

0
ಮಂಡ್ಯದ ಶ್ರೀ ಅರ್ಕೇಶ್ವರಸ್ವಾಮಿ ದೇವಾಲಯದಲ್ಲಿ ದರೋಡೆಕೋರರಿಂದ ಕೊಲೆಯಾದ ಅರ್ಚಕರಾದ ಗಣೇಶ, ಪ್ರಕಾಶ್ ಮತ್ತು ಆನಂದ್ ಅವರ ಕುಟುಂಬಗಳಿಗೆ ಶಾಸಕ ಎಂ. ಶ್ರೀನಿವಾಸ್ ಮತ್ತು ಅರ್ಕೇಶ್ವರ ಪಾದಯಾತ್ರೆ ಸಮಿತಿ ಅಧ್ಯಕ್ಷ ಎಂ.ಡಿ....

0
ನ್ಯಾ.ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆ ಇಲ್ಲದೇ, ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದೆಂದು ಹಾಗೂ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಮಂಡಿಸುವಂತಾಗಬೇಕೆಂದು ಒತ್ತಾಯಿಸಿ, ಶಾಸಕ ನಾಗೇಂದ್ರ ಅವರಿಗೆ ಮನವಿ...

0
ಮೈಸೂರು ಕನ್ನಡ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿ.ಎಸ್.ರಾಮೇಗೌಡ, ಜಿ.ಕೆ.ಲೋಕೇಶ್, ಸಿ.ಉಮಾ, ಬಿ.ಕಾಮಾಕ್ಷಿ, ಪಿ.ನನೇಶ್ ಮತ್ತು ಚಿಕ್ಕಮಹದೇವ ಅವರುಗಳಿಗೆ ಸರ್ವಪಲ್ಲಿ ಡಾ. ರಾಧಾಕೃಷ್ಣನ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕ ಎಲ್.ನಾಗೇಂದ್ರ,...