Home ಗ್ಯಾಲರಿ ಮೈಸೂರು ಗ್ಯಾಲರಿ

ಮೈಸೂರು ಗ್ಯಾಲರಿ

0
ಪಾತಿ ಫೌಂಡೇಷನ್ ಹಾಗೂ ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗದ ವತಿಯಿಂದ ಸಾಹಸ ಸಿಂಹ ವಿಷ್ಣುವರ್ಧನ್ ಉದ್ಯಾನವನಕ್ಕೆ ಅಧಿಕೃತವಾಗಿ ಹೆಸರು ಇಡಲು ಹಾಗೂ ಪ್ರತಿಮೆ ನಿರ್ಮಾಣ ಮಾಡಲು ಮೈಸೂರು ಮಹಾನಗರ...

0
ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾರವರ 71ನೇ ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನ ಜೆಪಿ.ನಗರದಲ್ಲಿರುವ ಅವರ ನಿವಾಸದಲ್ಲಿ ಮೈಸೂರಿನ ಉದ್ಯಮಿ ಮೆಹುಲ್ ಜಿ.ಪಟೇಲ್, ಗೋವಿಂದರಾಜ್ ಹಾಗೂ ವಾಲಾರಾಮ್‍ರವರು ಸಿಂಧ್ಯಾರವರನ್ನು ಅಭಿನಂದಿಸಿದರು.

ಅಕ್ರಮ ರಸಗೊಬ್ಬರ ದಾಸ್ತಾನು : ಕೃಷಿ ಇಲಾಖೆ ಅಧಿಕಾರಿಗಳಿಂದ ವಶ

0
ಪಿರಿಯಾಪಟ್ಟಣ, ಆ.27: ಸಬ್ಸಿಡಿ ದರದಲ್ಲಿ ರೈತರಿಗೆ ಮಾರಾಟ ಮಾಡುವ ಯೂರಿಯ ರಸಗೊಬ್ಬರವನ್ನು ಖರೀದಿಸಿ ಅಕ್ರಮವಾಗಿ ಬೇರೆ ಕಂಪನಿಯ ಹೆಸರಿನಲ್ಲಿ ಚೀಲ ಬದಲಿಸಿ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ರಸಗೊಬ್ಬರವನ್ನು ಕೃಷಿ...

0
ಡಾ.ಎಸ್.ಇ. ಮಹದೇವಪ್ಪ ನೇತೃತ್ವದಲ್ಲಿ ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪುನ್ನು ಜಾರಿ ಮಾಡುವಂತೆ ಒತ್ತಾಯಿಸಿ ಮಾದಿಗ ಸಂಘಟನೆಗಳ ವತಿಯಿಂದ ಚಾಮರಾಜನಗರ ಜಿಲ್ಲೆ ಜಿಲ್ಲಾಧಿಕಾರಿ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

0
ಮೈಸೂರು ನೃತ್ಯ ಶಾಲಾ ಮಾಲೀಕರು ಹಾಗೂ ನೃತ್ಯ ಸಂಯೋಜಕರುಗಳ ಸಂಘದ ವತಿಯಿಂದ ನಗರದ ಪರ್ತಕತ್ರರ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ನೃತ್ಯಪಟುಗಳಿಗೆ ರೂಪಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ಸಂಘದ ಅಧ್ಯಕ್ಷ ರಾಘವ ಬಿ.ಎಸ್....

0
ಬಾಲಭವನದಲ್ಲಿ ಮೂಲ ಉದ್ದೇಶಗಳಾದ ಪುಟಾಣಿ ರೈಲು, ಚಲನಚಿತ್ರ ಪ್ರದರ್ಶನ, ವಿವಿಧ ಮಕ್ಕಳ ಆಟಿಕೆಗಳು, ಸ್ಕೇಟಿಂಗ್ ರಿಂಗ್, ವಿಜ್ಞಾನ ಉದ್ಯಾನ ವನ, ದೋಣಿ ವಿಹಾರ ಸೇರಿದಂತೆ ವಿವಿಧ ಚಟುವಟಿಕೆಗಳು ಸ್ಥಗಿತಗೊಂಡಿರುವುದನ್ನು ವೀಕ್ಷಿಸುತ್ತಿರುವ...

0
ಇಂದು ನಗರದ ವಿದ್ಯಾರಣ್ಯಪುರಂನಲ್ಲಿರುವ ಕೆ.ಆರ್.ಕ್ಷೇತ್ರದ ಶಾಸಕ ರಾಮದಾಸ್ ರವರ ಕಛೇರಿಯಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ 70ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮವನ್ನು ಸಾಹಿತಿ ಎಸ್.ಎಲ್.ಭೈರಪ್ಪ ಆನ್‍ಲೈನ್ ಮೂಲಕ ಉದ್ಘಾಟಿಸಿದರು.

ಪ್ರಧಾನಿ ಮೋದಿ ಸರ್ಕಾರದ ಜನವಿರೋಧಿ ನಡೆಗಳ ವಿರುದ್ಧ ಮಾಕ್ರ್ಸ್ ವಾದಿ ಪ್ರತಿಭಟನೆ

0
ಮೈಸೂರು,ಆ.27: ಪ್ರಧಾನಿ ಮೋದಿ ಸರ್ಕಾರದ ಜನವಿರೋಧಿ ನಡೆಗಳ ವಿರುದ್ಧ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ದೇಶವ್ಯಾಪಿ ಭಾರತ ಕಮ್ಯೂನಿಷ್ಟ್ ಪಕ್ಷ (ಮಾಕ್ರ್ಸ್ ವಾದಿ) ಪ್ರತಿಭಟನೆ ನಡೆಸಿದ್ದು, ಮೈಸೂರು...

0
ಮಾನ್ಯ ಶಾಸಕರಾದ ಎಸ್ ಎ ರಾಮದಾಸ್ ರವರ ಆದೇಶದ ಮೇರೆಗೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದಾಗಿ ಅವರ ಆತ್ಮಕ್ಕೆ ಶಾಂತಿ...

0
ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಸಪ್ತಾಹ ಅಂಗವಾಗಿ ಜೆ.ಸ್ಟೀಫನ್ ಸುಜೀತ್ ಅಧ್ಯಕ್ಷರು ಬಿಜೆಪಿ ಅಲ್ಪಸಂಖ್ಯಾತ ಮೊರ್ಚಾ ಚಾಮುಂಡೇಶ್ವರ ಕ್ಷೇತ್ರ (ನಗರ ಮಂಡಲ)ರವರ...