0
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ರವರು ಪ್ರಾಧಿಕಾರದ ರಾಮಕೃಷ್ಣನಗರ ಬಡಾವಣೆಯ ಚದುರಂಗ ರಸ್ತೆ ಹಾಗೂ ವಿಶ್ವಮಾನವ ರಸ್ತೆಯಲ್ಲಿ ಖಾಲಿ ಇರುವ ಜಾಗಗಳಲ್ಲಿ ಗುಂಪು ಮನೆ ಸಮುಚ್ಛಯ ನಿಮಿ೯ಸುವ ಸಂಬಂಧ...

0
ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ವತಿಯಿಂದ ನಮ್ಮೂರ ಹೆಮ್ಮೆ ಎಂಬ ಶೀರ್ಷಿಕೆಯಡಿಯಲ್ಲಿ ವಿಧ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ನಗರದ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ...

0
ಹಿಂದುಳಿದ ವರ್ಗಗಳ ನೇತಾರ ಮಾಜಿ ಕಾನೂನು ಸಚಿವರಾಗಿದ್ದ ಫೆÇ್ರೀ. ದಿ.ಎ.ಲಕ್ಷೀಸಾಗರ್ ರವರ ಪುಣ್ಯಸ್ಮರಣೆ ಆಚರಿಸಲಾಯಿತು ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕವೀಶ್ ಗೌಡ, ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್...

0
ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಕರ್ನಾಟಕ ನ್ಯಾಯಪರ ವೇದಿಕೆ ವತಿಯಿಂದ ಇಂದು ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮೈಸೂರು ಜಿಲ್ಲಾಧ್ಯಕ್ಷ ಚೈತನ್ ವಿ, ನಗರಾಧ್ಯಕ್ಷ ಧನರಾಜ್ ಬಿ,...

0
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಠಿಕ ಸಪ್ತಾಹ ಶಿಬಿರ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ದೇವರಾಜ ಕಾಲೋನಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು....

0
ಬಾಲಭವನದಲ್ಲಿ ಮೂಲ ಉದ್ದೇಶಗಳಾದ ಪುಟಾಣಿ ರೈಲು, ಚಲನಚಿತ್ರ ಪ್ರದರ್ಶನ, ವಿವಿಧ ಮಕ್ಕಳ ಆಟಿಕೆಗಳು, ಸ್ಕೇಟಿಂಗ್ ರಿಂಗ್, ವಿಜ್ಞಾನ ಉದ್ಯಾನ ವನ, ದೋಣಿ ವಿಹಾರ ಸೇರಿದಂತೆ ವಿವಿಧ ಚಟುವಟಿಕೆಗಳು ಸ್ಥಗಿತಗೊಂಡಿರುವುದನ್ನು ವೀಕ್ಷಿಸುತ್ತಿರುವ...

0
ಮೈಸೂರು ನಗರದ ಖಾಸಗೀ ಹೋಟೆಲ್‍ನಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ ಮಾತನಾಡುತ್ತಿರುವುದು. ಚಿತ್ರದಲ್ಲಿ ಜಂಟಿ ಕಾರ್ಯದರ್ಶಿ ಪಿ.ಎನ್. ಜಯಕುಮಾರ್...

0
ಮೈಸೂರು ನಗರದ ಬಿಜೆಪಿ ಕಛೇರಿಗೆ ಇಂದು ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಪುಷ್ಪ ಮಾಲೆ ಹಾಕಿ ಅಭಿನಂದಿಸಿದರು.

0
ಮೈಸೂರು ನೃತ್ಯ ಶಾಲಾ ಮಾಲೀಕರು ಹಾಗೂ ನೃತ್ಯ ಸಂಯೋಜಕರುಗಳ ಸಂಘದ ವತಿಯಿಂದ ನಗರದ ಪರ್ತಕತ್ರರ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ನೃತ್ಯಪಟುಗಳಿಗೆ ರೂಪಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ಸಂಘದ ಅಧ್ಯಕ್ಷ ರಾಘವ ಬಿ.ಎಸ್....

0
ಇಂದು ವರುಣ ಮಂಡಲದ ಪದಾಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಸಂಘಟನಾ ಸಭೆಯು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ರವರ ನೇತೃತ್ವದಲ್ಲಿ ಹಾಗೂ ಕೆ.ಬಿ.ವಿಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ...