0
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಹಳೇಬೇರು, ಹೊಸಚಿಗುರು ಕಲ್ಚರಲ್ ತಂಡದಿಂದ ಪತ್ರಕರ್ತರ ಭವನದಲ್ಲಿ ಪ್ರಖ್ಯಾತ ಗಾಯಕ ದಿ.ಎಸ್.ಪಿ ಬಾಲಸುಬ್ರಹ್ಮಣ್ಯಂ ರವರಿಗೆ ಗಾಯನದ ಮೂಲಕ `ನುಡಿನಮ’ನ ಕಾರ್ಯಕ್ರಮ ಆಯೋಜಿಸಲಾಗಿತ್ತು.ವಿಧಾನ ಪರಿಷತ್...

0
ಇದೇ ವೇಳೆ ಅರಮನೆ ಆವರಣದಲ್ಲಿ 7 ಫಿರಂಗಿ ಗಾಡಿಗಳ ಮೂಲಕ ಕುಶಾಲತೋಪು ಸಿಡಿಸುವ ತಾಲೀಮು ಸಹ ಇಂದಿನಿಂದ ಪ್ರಾರಂಭಿಸಲಾಗಿದೆ. ನಗರ ಸಶಸ್ತ್ರ ಮೀಸಲು ಪೆÇಲೀಸ್ ಪಡೆಯಿಂದ ಕುಶಾಲತೋಪು ಸಿಡಿಸುವ ತಾಲೀಮು...

0
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ,ಕೊಲೆ ಖಂಡಿಸಿ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಆರ್.ಸುನಂದಕುಮಾರ್, ಆರ್ ಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.

0
ಮೈಸೂರು ಜಿಲ್ಲಾ ಕೋವಿಡ್ 19 ಕುರಿತ ಪ್ರಗತಿ ಪರಿಶೀಲನಾ ಸಭೆ ಪ್ರಾರಂಭಾವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.ಮೈಸೂರು ಜಿಲ್ಲಾಪಂಚಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ...

0
ಮೈಸೂರಿನ ವಾಡ್ ನಂ.52ರ ವ್ಯಾಪ್ತಿಯಲ್ಲಿ ಬರುವ ನಜರ್ ಬಾದ್ ನಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆ 29ರಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪೋಷಣಾ ಅಭಿಯಾನ ಕಾರ್ಯಕ್ರಮದಲ್ಲಿ ಮೇಯರ್ ತಸ್ಲೀಂ, ಪಾಲಿಕೆ ಸದಸ್ಯೆ ಛಾಯಾದೇವಿ...

0
ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ದಿ.ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಇಂದು ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರೊ.ಮಲೆಯೂರು ಗುರುಸ್ವಾಮಿ ಅವರ ರಚಿತ `ಸಂಸ’ ಕಾದಂಬರಿಯನ್ನು ಬಿಡುಗಡೆಗೊಳಿಸಲಾಯಿತು. ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಮುಡಾ...

0
ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕೆ.ಎಸ್.ಮಂಜುನಾಥ್ ಅವರು ಜಿಲ್ಲಾ ಅಧಿಕಾರಿಗಳು, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ...

0
ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ನಡೆದ ದಲಿತ ಯುವತಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ, ಮೈಸೂರು ನಗರ(ಜಿಲ್ಲಾ)ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಬೆಳಗ್ಗೆ...

0
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿ ಅರಮನೆಯಲ್ಲಿ ಬೀಡುಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ಗಜಪಡೆಯ ತಂಡ ರಿಲ್ಯಾಕ್ಸ್ ಮೂಡ್‍ನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದೆ.

0
ರೈತರು, ವ್ಯಾಪಾರ ಮತ್ತು ವಾಣಿಜ್ಯ(ಪ್ರಚಾರ ಮತ್ತು ಸೌಲಭ್ಯ)ಮಸೂದೆ 2020, ಬೆಲೆಖಾತರಿ ಕೃಷಿ ಸೇವೆಗಳ ಮಸೂದೆ, 2020ರ ರೈತರ (ಸಬಲೀಕರಣ ಮತ್ತು ಸಂರಕ್ಷಣೆ)ಒಪ್ಪಂದ , ಅಗತ್ಯ ಸರಕುಗಳ (ತಿದ್ದುಪಡಿ)ಮಸೂದೆ 2020 ರೈತರ...