0
ಪಾಂಡವಪುರ ಪಟ್ಟಣದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸ್ಯಾನಿಟೈಸ್ ಮಾಡುತ್ತಿರುವ ಪುರಸಭೆ ಸಿಬ್ಬಂದಿ.

0
ಪಾತಿ ಫೌಂಡೇಷನ್ ವತಿಯಿಂದ ಗಾನ ನಿಲ್ಲಿಸಿದ ಗಾನ ಕೋಗಿಲೆ ಎಸ್ ಪಿ ಬಾಲಸುಬ್ರಹ್ಮಣ್ಯ ಅವರಿಗೆ ಮೇಣದ ಬತ್ತಿ ಹಿಡಿದು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅಗ್ರಹಾರ ವೃತ್ತದಲ್ಲಿ ಸಂತಾಪ ಸಭೆಯನ್ನು ಆಯೋಜಿಸಲಾಯಿತು.ಸಂತಾಪ...

0
ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ವಾಹನಗಳನ್ನು ತಡೆದು ನಿಲ್ಲಿಸುವಂತೆ ರೈತರು ಆಕ್ರೋಶ ವ್ಯಕ್ತಪಡಿಸಿ ಪೆÇಲೀಸರೊಂದಿಗೆ ಮಾತಿನ ಚಕಮಕಿಯೂ ನಡೆಯಿತು. ರಸ್ತೆ ತಡೆಗೆ ಅವಕಾಶ ಕೊಡಬೇಕು. ಪರ್ಯಾಯ ಮಾರ್ಗದಲ್ಲಿ ವಾಹನ ತೆರಳಲು...

0
ಇಂದು ಬೆಳಿಗ್ಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸರ್ಕಲ್ ಬಳಿ ರೈತರು ನಡೆಸುತ್ತಿದ್ದ ಹೆದ್ದಾರಿ ಬಂದ್ ತೆರವುಗೊಳಿಸುವಂತೆ ಪೋಲೀಸರು ವiನವಿ ಮಾಡಿಕೊಂಡರೂ ಅದನ್ನು ಗಣನೆಗೆ ತೆಗೆದುಕೊಳ್ಳದೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ...

0
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಏಷ್ಯಾ ಕೊಲಂಬಿಯಾ ಆಸ್ಪತ್ರೆ ವೃತ್ತದಲ್ಲಿ ಇಂದು ಬೆಳಿಗ್ಗೆ ರೈತರು ಹೆದ್ದಾರಿಯನ್ನು ಬಂದ್ ಮಾಡಿರುವ ಸಂದರ್ಭದಲ್ಲಿ ರೈತನೊಬ್ಬ ತಾನು ಬೆಳೆದ ಮುಸುಕಿನ ಜೋಳಕ್ಕೆ ಸೂಕ್ತ ಬೆಲೆ ಸಿಗದಿರುವ...

0
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಏಷ್ಯಾ ಕೊಲಂಬಿಯಾ ಆಸ್ಪತ್ರೆ ವೃತ್ತದಲ್ಲಿ ಇಂದು ಬೆಳಿಗ್ಗೆ ರೈತರು ಹೆದ್ದಾರಿಯನ್ನು ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುಂಜಾಗ್ರತ ದೃಷ್ಠಿಯಿಂದ ಪೊಲೀಸರು ಸೂಕ್ತ...

0
ಮಾನ್ಯ ಶಾಸಕರಾದ ಎಸ್ ಎ ರಾಮದಾಸ್ ರವರ ಆದೇಶದ ಮೇರೆಗೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದಾಗಿ ಅವರ ಆತ್ಮಕ್ಕೆ ಶಾಂತಿ...

0
ಬಿಜೆಪಿ ಯುವರ್ಮೋರ್ಚಾ ಮೈಸೂರು ನಗರದ ವತಿಯಿಂದ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಸೇವಾ ಸಪ್ತಹ ಕಾರ್ಯಕ್ರಮವನ್ನು ಕೆಸರೆನಗರದ ಕುರಿಮಂಡಿ ಕರಿಮಾರಮ್ಮನ ದೇವಸ್ಥಾನದಲ್ಲಿಹಮ್ಮಿಕೊಳ್ಳಲಾಗಿತ್ತು. ಈ ರೀತಿಯ ಎಲ್ಲ ಕಾರ್ಯಕ್ರಮ...

0
ಮೈಸೂರು ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಮಹಾರಾಣಿ ಕಲಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮೈಸೂರು ವಿವಿ ಎನ್‍ಎಸ್‍ಎಸ್-ಇಟಿಐನ ಸಂಯೋಜನಾಧಿಕಾರಿ ಡಾ.ಬಿ. ಚಂದ್ರಶೇಖರ್, ಮಹಾರಾಣಿ ಕಲಾ...

0
ಭಾರತೀಯ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮತ್ತು ಸಾಂಸ್ಥೀಕರಣಕ್ಕೆ ಕೇಂದ್ರ ಸರ್ಕಾರವು ಮುಂದಾಗಿರುವುದನ್ನು ಖಂಡಿಸಿ ಹುಬ್ಬಳ್ಳಿ ವಿಭಾಗದ ಪ.ಜಾತಿ, ಪ.ವರ್ಗದ ರೈಲ್ವೆ ನೌಕರರು ಇಂದು ಬೆಳಿಗ್ಗೆ ಮೈಸೂರಿನಲ್ಲಿರುವ ರೈಲ್ವೆ ಕಛೇರಿ ಮುಂಭಾಗ...