ರಾಹುಲ್ ಮನೆ ಬಾಗಿಲಿಗೆ ಪೊಲೀಸರು
ನವದೆಹಲಿ,ಮಾ.೧೯:ಕಾಂಗ್ರೆಸ್‌ನ ಯುವರಾಜ ರಾಹುಲ್‌ಗಾಂಧಿ ಅವರು ಭಾರತ್ ಜೋಡೊ ಯಾತ್ರೆ ಸಂದರ್ಭದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಆಡಿದ ಮಾತು ರಾಹುಲ್‌ಗಾಂಧಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಈ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ದೆಹಲಿ ಪೊಲೀಸರು...
ಮಾರ್ಚ್ 24ರಂದು ರಾಜ್ಯದಲ್ಲಿ ಸಾರಿಗೆ ಸೇವೆ ಬಂದ್
ಬೆಂಗಳೂರು,ಮಾ.18- ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಸರ್ಕಾರ ಹಾಗೂ ಸಾರಿಗೆ ನೌಕರರ ಸಂಘದ ನಡುವಿನ ಹಗ್ಗಜಗ್ಗಾಟ ಕೊನೆಗೊಂಡಿಲ್ಲ. ಶೇ 25ರಷ್ಟು ಹೆಚ್ಚಳಕ್ಕೆ ಪಟ್ಟುಹಿಡಿದಿರುವ ನೌಕರರು...
ಸಂಸತ್‌ನಲ್ಲಿ ರಾಹುಲ್-ಅದಾನಿ ರಗಳೆ
ನವದೆಹಲಿ,ಮಾ.೧೭-ದೇಶದ ಪ್ರಜಾಪ್ರಭುತ್ವ ಟೀಕಿಸಿರುವುಕ್ಕೆ ರಾಹುಲ್‌ಗಾಂಧಿ ಕ್ಷಮೆಯಾಚನೆಗೆ ಬಿಜೆಪಿಯ ಬಿಗಿಪಟ್ಟು ಇದಕ್ಕೆ ಪ್ರತಿಯಾಗಿ ಉದ್ಯಮಿ ಅದಾನಿ ಷೇರು ವಂಚನೆ ವಿವಾದಕ್ಕೆ ಸಂಬಂಧಿಸಿದಂತೆ ಜೆಪಿಸಿ ತನಿಖೆಗೆ ವಿಪಕ್ಷಗಳ ಪ್ರತಿಪಟ್ಟಿನಿಂದ ಸಂಸತ್‌ನ ಉಭಯ ಸದನಗಳಲ್ಲಿ ಇಂದೂ ಸಹ...
ಸಾರಿಗೆ ನೌಕರರಿಗೂ ಬಂಪರ್
ಬೆಂಗಳೂರು,ಮಾ.೧೬:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ವೇತನ ಬೇಡಿಕೆಗೂ ಸರ್ಕಾರ ಅಸ್ತು ಎಂದಿದ್ದು, ರಾಜ್ಯರಸ್ತೆ ಸಾರಿಗೆ ನೌಕರರಿಗೆ ಶೇ. ೧೫ ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ...
ವಿದ್ಯುತ್ ನೌಕರರ ಮುಷ್ಕರ ವಾಪಸ್
ಬೆಂಗಳೂರು,ಮಾ.೧೫:ಇಂಧನ ಇಲಾಖೆಯ ನೌಕರರ ವೇತನವನ್ನು ಶೇ. ೨೦ ರಷ್ಟು ಹೆಚ್ಚಳ ಮಾಡಲು ಸರ್ಕಾರ ಸಮ್ಮತಿಸಿರುವುದರಿಂದ ನಾಳೆಯಿಂದ ನಡೆಯಬೇಕಿದ್ದ ಮುಷ್ಕರವನ್ನು ನೌಕರರು ವಾಪಸ್ ಪಡೆದಿದ್ದಾರೆ.ಕೆಪಿಟಿಸಿಎಲ್ ಮತ್ತು ಎಲ್ಲ ಎಸ್ಕಾಂಗಳ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ...
ಟೋಲ್ ಸಂಗ್ರಹಕ್ಕೆ ಆಕ್ರೋಶ
ಬೆಂಗಳೂರು,ಮಾ.೧೪: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ(ದಶಪಥ) ನಲ್ಲಿ ಸುಂಕ ವಸೂಲಾತಿ ಇಂದಿನಿಂದ ಆರಂಭವಾಗಿದ್ದು, ರಸ್ತೆ ಕಾಮಗಾರಿ ಸಂಪೂರ್ಣಗೊಳ್ಳದೆ ಸುಂಕ ವಸೂಲಾತಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವೆಡೆ ಜೆಡಿಎಸ್, ಕಾಂಗ್ರೆಸ್ ಹಾಗೂ ಕನ್ನಡ...
ನಾಟು ನಾಟುಗೆ ಒಲಿದ ಆಸ್ಕರ್
ಲಾಸ್ ಏಂಜಲೀಸ್, ಮಾ.೧೩- ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯಲ್ಲಿ ಈ ಬಾರಿ ಭಾರತ ಇತಿಹಾಸ ನಿರ್ಮಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ್ದ ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಚಿತ್ರದ ಸೂಪರ್ ಹಿಟ್ ಗೀತೆ ‘ನಾಟು ನಾಟು’...
ಮಂಡ್ಯದಲ್ಲಿ ಮೋದಿ ಅಬ್ಬರ
ಬೆಂಗಳೂರು,ಮಾ.೧೨:ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಇಂದು ಸಕ್ಕರೆ ನಾಡು ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದು, ರೋಡ್ ಶೋ ವೇಳೆ ಪ್ರಧಾನಿ ಅವರ ಮೇಲೆ ನೆರೆದಿದ್ದ ಜನಸ್ತೋಮ...
ಧ್ರುವನಾರಾಯಣ್ ಅಸ್ತಂಗತ
ಬೆಂಗಳೂರು, ಮಾ.೧೧-ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಇಂದು ಮುಂಜಾನೆ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಧ್ರುವನಾರಾಯಣ್‌ರವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ತಕ್ಷಣವೇ ಮೈಸೂರಿನ ಒಂಟಿಕೊಪ್ಪಲಿನ ಖಾಸಗಿ...
ಎಚ್೩ಎನ್೨ಗೆ ಇಬ್ಬರು ಬಲಿ
ಬೆಂಗಳೂರು/ ನವದೆಹಲಿ, ಮಾ.೧೦- ದೇಶದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ಜನರು ನಿಟ್ಟುಸಿರು ಬಿಡುತ್ತಿರುವಾಗಲೇ ಇತ್ತೀಚೆಗೆ ಜನರಲ್ಲಿ ಆತಂಕ ಸೃಷ್ಟಿಸಿರುವ ಎಚ್೩ಎನ್೨ ವೈರಸ್ ಸೋಂಕು ೯೦ ಮಂದಿಯಲ್ಲಿ ಕಾಣಿಸಿಕೊಂಡು ಭಯದ ವಾತಾವರಣ ಮೂಡಿಸಿದೆ....