ಪ್ರವೀಣ್ ಕೊಲೆ ಇಬ್ಬರು ಸೆರೆ
ಮಂಗಳೂರು, ಜು.೨೮-ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಚುರುಕು ಗೊಳಿಸಿರುವ ಪೊಲೀಸರು ಇಬ್ಬರನ್ನು ಕೇರಳದಲ್ಲಿ ಬಂಧಿಸಿ...
ಗಣೇಶೋತ್ಸವ ನಿರ್ಬಂಧ ರದ್ದು
ಬೆಂಗಳೂರು, ಆ. ೮- ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಪೂರ್ವದಲ್ಲಿದ್ದ ನಿಯಮಗಳೇ ಅನ್ವಯಿಸುತ್ತವೆ. ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.ವಿಧಾನಸೌಧದಲ್ಲಿಂದು...
ರಾಷ್ಟ್ರಪತಿಯಾಗಿ ದ್ರೌಪದಿ ಆಯ್ಕೆ ಸುಗಮ
ನವದೆಹಲಿ, ಜು. ೧೮- ದೇಶದ ಮೊದಲ ಪ್ರಜೆ ೧೫ನೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದ್ದು, ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಎಲ್ಲ ಪ್ರತಿಪಕ್ಷಗಳ ಬೆಂಬಲದಿಂದ ಸ್ಪರ್ಧಿಸಿರುವ ಯಶವಂತ್ಸಿನ್ಹಾ ಇವರಿಬ್ಬರಲ್ಲಿ ಯಾರಿಗೆ ರಾಷ್ಟ್ರಪತಿ...
ಕೊಲೆಗಳ ಅಂಗಳ ಕರಾವಳಿ
ಮಂಗಳೂರು, ಜು. ೨೯- ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ನ ಕೊಲೆಯಿಂದ ಹರಿದ ನೆತ್ತರ ಆರುವ ಮುನ್ನವೇ ಸುರತ್ಕಲ್ನಲ್ಲಿ ಫಾಜಿಲ್ ಎಂಬ ಯುವಕನ ಭೀಕರ ಹತ್ಯೆ ನಡೆದಿರುವುದು ಕರಾವಳಿಯಲ್ಲಿನ ಪರಿಸ್ಥಿತಿ ನಿಗಿ ನಿಗಿ...
ಪಿಎಸ್ಐ ಹಗರಣಕ್ಕೆ ಹೊಸ ತಿರುವು
ಬೆಂಗಳೂರು,ಆ.೯-ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ಪ್ರಮುಖ ೮ ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲು ಮುಂದಾಗಿ ೬ ಕೋಟಿ ಹಣ ಸಂಗ್ರಹದ ಜಾಡು ಪತ್ತೆ ಹಚ್ಚಲು ಹೊರಟಿರುವುದು ಪ್ರಕರಣ...
ಕೇರಳದಲ್ಲಿ ಮಂಕಿಪಾಕ್ಸ್ ರಾಜ್ಯದಲ್ಲಿ ಅಲರ್ಟ್
ಗಡಿಯಲ್ಲಿ ತಪಾಸಣೆ ಬೆಂಗಳೂರು,ಜು.೧೯- ದೇಶದಲ್ಲಿ ೨ನೇ ಮಂಕಿಪಾಕ್ಸ್ ರೋಗ ದೃಢಪಟ್ಟಿದ್ದು, ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಂಡು ಬಂದ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ರಾಜ್ಯ ಪ್ರವೇಶಿಸುವವರ ಮೇಲೆ...
ಸರ್ಕಾರದ ವಿರುದ್ಧ ಎಬಿವಿಪಿ ಆಕ್ರೋಶ
ಬೆಂಗಳೂರು,ಜು.೩೦-ಬಿಜೆಪಿ ಯುವ ನಾಯಕ ಪ್ರವೀಣ್ ಹತ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು, ಗೃಹ ಸಚಿವ ಆರಗ ಜ್ಞಾನೇಂದ್ರರವರ ನಿವಾಸಕ್ಕೆ ಇಂದು ಮುತ್ತಿಗೆ ಹಾಕಿ ದಾಂಧಲೆ ನಡೆಸಿರುವುದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ.ಬೆಂಗಳೂರಿನ ಜಯಮಹಲ್ನಲ್ಲಿರುವ...
ಭಯೋತ್ಪಾದನೆ ಉಗ್ರರ ಸಂಚು ವಿಫಲ
ಲಖನೌ, ಪುಲ್ವಾಮ, ಆ. ೧೦- ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಸಂದರ್ಭದಲ್ಲಿ ದೇಶದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ರೂಪಿಸಿದ್ದ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ.ದೇಶದಲ್ಲಿ ಭಯೋತ್ಪಾದನೆ ಕೃತ್ಯ ನಡೆಸಲು ಹೊಂಚು ಹಾಕುತ್ತಿದ್ದ ಅಸಾಸುದ್ದೀನ್ ನೇತೃತ್ವದ...
ಟೋಲ್ಗೇಟ್ಗೆ ಡಿಕ್ಕಿ, ಅಂಬುಲೆನ್ಸ್ ಪಲ್ಟಿ- ನಾಲ್ವರು ಸಾವು
ಉಡುಪಿ,ಜು.20-ರೋಗಿಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಟೋಲ್ಗೇಟ್ಗೆ ಡಿಕ್ಕಿಯಾಗಿ ಅಂಬುಲೆನ್ಸ್ ಪಲ್ಟಿಯಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಹೊನ್ನಾವರದಿಂದ ಕುಂದಾಪುರಕ್ಕೆ ಅಂಬುಲೆನ್ಸ್ ನಲ್ಲಿ ರೋಗಿಗಳನ್ನು ಸಾಗಿಸಲಾಗುತ್ತಿದ್ದು ಆದರೆ ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಅಂಬುಲೆನ್ಸ್...
ಎನ್ಐಎ ಗಾಳಕ್ಕೆ ೩ ಶಂಕಿತ ಉಗ್ರರು
ಬೆಂಗಳೂರು,ಜು.೩೧- ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ರಾಜ್ಯದ ಮೂರು ಕಡೆಗಳಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿ ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ. ಕಲ್ಪತರು ನಾಡು ತುಮಕೂರು ನಗರದಲ್ಲಿ ವಾಸವಾಗಿದ್ದ ಶಂಕಿತ ಉಗ್ರರನ್ನು ತಡರಾತ್ರಿ...