ಸಿಲಬಸ್ ಮುಗಿಸಲು ಶಿಕ್ಷಕರ ರಜೆ ಕಡಿತ

0
ಶಿವಮೊಗ್ಗ, ಸೆ. ೧೧- ಕೊರೊನಾ ಸಂಕಷ್ಟದಿಂದ ಶಾಲೆಗಳು ತಡವಾಗಿ ಪ್ರಾರಂಭವಾಗಿರುವುದರಿಂದ ಶಿಕ್ಷಕರ ರಜೆಯನ್ನು ಕಡಿತಗೊಳಿಸಿ ಪಠ್ಯಕ್ರಮವನ್ನು ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ರವರು...

ಹತ್ತು-ಹಲವು ಯೋಜನೆಗಳಿಗೆ ಕೇಂದ್ರ ಸಮ್ಮತಿ

0
ಬೆಂಗಳೂರು, ಸೆ.೯- ರಾಜ್ಯದ ಗ್ರಾಮೀಣ ಪ್ರದೇಶವನ್ನು ಡಿಜಿಟಲೀಕರಣಗೊಳಿಸುವ ಕಾರ್ಯಕ್ರಮ ರೂಪಿಸುವ ಜತೆಗೆ ಬೆಂಗಳೂರು-ಕೋಲಾರ ನಡುವೆ ಹಾರ್ಡ್‌ವೇರ್ ಪಾರ್ಕ್ ಸ್ಥಾಪನೆ, ಬೆಂಗಳೂರು ಉಪನಗರ ರೈಲ್ವೆ ಯೋಜನೆಗಳ ಕಾಮಗಾರಿಗಳ ಶೀಘ್ರ ಆರಂಭ, ನಾಲ್ಕು ಹೆದ್ದಾರಿಗಳನ್ನು ರಾಷ್ಟ್ರೀಯ...

ಡ್ರಗ್ಸ್ ನಂಟು ನಟಿ ಅನುಶ್ರೀಗೆ ಸಂಕಟ

0
ಮಂಗಳೂರು,ಸೆ.೮- ಡ್ರಗ್ಸ್ ಸೇವನೆ ಹಾಗೂ ಸಾಗಾಟ ಮಾಡುತ್ತಿರುವುದು ಆರೋಪಪಟ್ಟಿಯಲ್ಲಿ ಉಲ್ಲೇಖ ಗೊಂಡಿರುವುದರಿಂದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀಗೆ ಸಂಕಷ್ಟ ಎದುರಾಗಿದೆ.ಡ್ರಗ್ಸ್ ಸೇವನೆ ಜತೆಗೆ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ ಎರಡನೇ ಆರೋಪಿಯಾಗಿರುವ...

ನಿಫಾ ವೈರಸ್ ರಾಜ್ಯದಲ್ಲಿ ಕಟ್ಟೆಚ್ಚರ

0
ಬೆಂಗಳೂರು, ಸೆ.೭- ಕೇರಳ ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹರಡದಂತೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.ನಿಫಾ ವೈರಸ್ ಪತ್ತೆಯಾಗಿರುವುದರಿಂದ ಕೇರಳದಲ್ಲಿ...

ಅವಳಿನಗರ, ಬೆಳಗಾವಿ ಪಾಲಿಕೆ ಬಿಜೆಪಿ ವಶ

0
ಬೆಂಗಳೂರು, ಸೆ. ೬- ಜಿದ್ದಾಜಿದ್ದಿಯ ಹೋರಾಟಕ್ಕೆ ಸಾಕ್ಷಿಯಾಗಿದ್ದ ರಾಜ್ಯದ ಮೂರು ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಮಲ ಅರಳಿದ್ದು, ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಕೈ ಮುನ್ನಡೆ...

3 ದಿನ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ

0
ಬೆಂಗಳೂರು,ಸೆ.೫- ರಾಜ್ಯದಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸಲು ರಾಜ್ಯಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ, ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಬಂಧ ಹೇರಲಾಗಿದ್ದು, ಸರಳ ಹಾಗೂ ಸಾಂಪ್ರದಾಯಿಕವಾಗಿ ಗಣೇಶೋತ್ಸವ ಆಚರಣೆಗೆ ಸರ್ಕಾರ ಒಪ್ಪಿಗೆ ನೀಡಿದೆ. ರಾಜ್ಯದಲ್ಲಿ ೩...

ಆನ್‌ಲೈನ್ ಗೇಮಿಂಗ್, ಜೂಜು ನಿಷೇಧ

0
ಬೆಂಗಳೂರು, ಸೆ. ೪- ರಾಜ್ಯದಲ್ಲಿ ಎಲ್ಲ ರೀತಿಯ ಆನ್‌ಲೈನ್ ಜೂಜನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರುವ ತೀರ್ಮಾನವನ್ನು ಮಾಡಲಾಗಿದೆ.ಮುಖ್ಯಮಂತ್ರಿ...

ಬೆಂಗಳೂರಲ್ಲಿ ಸೋಂಕು ಹೆಚ್ಚಳ

0
ಬೆಂಗಳೂರು, ಸೆ.೩- ಮಹಾನಗರ ಬೆಂಗಳೂರಿನ ಕೆಲವು ಭಾಗಗಳಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತಾ, ಸಾರ್ವಜನಿಕರು ಪ್ರಯಾಣ, ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದ್ದಾರೆ.ಸೋಂಕು...

ಕೇರಳ ಸೋಂಕು ಕರ್ನಾಟಕಕ್ಕೆ ಕಂಟಕ

0
ಬೆಂಗಳೂರು, ಸೆ.೨- ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ರಾಜ್ಯಕ್ಕೆ ಬರುವ ಮಂದಿ ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿರಬೇಕು ಎಂದು ರಾಜ್ಯ ಸರಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಅದು ಪಾಲನೆಯಾಗುತ್ತಿಲ್ಲ....

ಸಿಲಿಂಡರ್ ಗ್ರಾಹಕರಿಗೆ ಬಲು ಭಾರ

0
ನವದೆಹಲಿ,ಸೆ.೧- ಪೆಟ್ರೋಲಿಯಂ ಕಂಪನಿಗಳು ಅಡುಗೆ ಅನಿಲ ದರವನ್ನು ಪ್ರತಿ ಸಿಲಿಂಡರ್‌ಗೆ ೨೫ ರೂ. ಹೆಚ್ಚಳ ಮಾಡಿ ಸಾಲು ಸಾಲು ಹಬ್ಬಗಳು ಮುಂದಿರುವಾಗಲೇ ಗ್ರಾಹಕರಿಗೆ ಶಾಕ್ ನೀಡಿವೆ. ಪರಿಷ್ಕೃತ ದರ ತಕ್ಷಣದಿಂದಲೇ ಜಾರಿಗೆ ಬಂದಿದೆ.೧೫...
1,944FansLike
3,360FollowersFollow
3,864SubscribersSubscribe