ವಿಶ್ವದ ಬೆಳವಣಿಗೆಗೆ ಭಾರತ ಇಂಜಿನ್ : ಮೋದಿ
ಚೆನ್ನೈ , ಜು.೨೯ - ದೇಶದಲ್ಲಿ ಡ್ರೋಣ್ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿನ ಸುಧಾರಣೆಗಳು ಹೊಸ ಅವಕಾಶಗಳ ಬಾಗಿಲು ತೆರೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಹೇಳಿದ್ದಾರೆ.ಕಾರ್ಪೊರೇಟ್ ತೆರಿಗೆ ಕಡಿತ ಮಾಡಿರುವುದರಿಂದ ಹೊಸ...
ಕಾಮನ್ವೆಲ್ತ್ ಕ್ರೀಡಾಕೂಟ ಭಾರತದ ಕ್ರೀಡಾಪಟುಗಳ ಸಾಧನೆ ಮೋದಿ ಪ್ರಶಂಸೆ
ನವದೆಹಲಿ, ಆ. ೮-ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದೇಶದ ಕ್ರೀಡಾಪಟುಗಳು ಅದ್ವಿತೀಯ ಸಾಧನೆ ಮಾಡಿರುವುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.೧೮ ಚಿನ್ನ ಸೇರಿದಂತೆ ೫೫ ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿತಂದು ವಿಶಿಷ್ಟ ಸಾಧನೆ...
ಪ್ರವೀಣ್ ಹತ್ಯೆ ಎನ್ಐಎ ತನಿಖೆಗೆ ಶೋಭಾ ಒತ್ತಾಯ
ಬೆಂಗಳೂರು,ಜು.೨೭- ಮಂಗಳೂರಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಕೇಂದ್ರದ ಕೃಷಿ ರಾಜ್ಯಸಚಿವೆ ಶೋಭಾಕರಂದ್ಲಾಜೆ ಒತ್ತಾಯಿಸಿದ್ದಾರೆ.ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು...
ಗಡಿಯಲ್ಲಿ ಡ್ರೋಣ್ ಪತ್ತೆ ಶೋಧ ಚುರುಕು
ಶ್ರೀನಗರ,ಜು.೧೭- ಜಮ್ಮು ಕಾಶ್ಮೀರದ ಸಾಂಬಾದಲ್ಲಿನ ಅಂತರಾಷ್ಟ್ರೀಯ ಗಡಿ ಭಾಗ ಬಳಿ ಡ್ರೋಣ್ ಪತ್ತೆಯಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯ ಮುಂದುವರಿದಿದೆ. ಪಾಕಿಸ್ತಾನದ ಮೂಲಕ ಭಾರತದ ವಾಯುಪ್ರದೇಶಕ್ಕೆ ಡ್ರೋನ್ಗಳು ಪ್ರವೇಶಿಸುತ್ತಿರುವ ಘಟನೆಗಳು ಮೇಲಿಂದ...
ಜೈಲಿಗೆ ಜ್ಞಾನೇಂದ್ರ ದಿಢೀರ್ ಭೇಟಿ
ಬೆಂಗಳೂರು, ಜು.೧೨- ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಇಂದು ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾರಾಗೃಹಕ್ಕೆ ಇಂದು...
ಟಾಕಳೆ ವಿರುದ್ಧ ಅತ್ಯಾಚಾರ ಸೇರಿ 10 ಕೇಸ್ ದಾಖಲಿಸಿದ ಚನ್ನಪಟ್ಟಣದ ಯುವತಿ
ಬೆಳಗಾವಿ, ಜು.25- ತೋಟಗಾರಿಕೆ ಇಲಾಖೆಯ ಖಾನಾಪುರದ ಸಸ್ಯಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಅವರ ವಿರುದ್ಧ ಅತ್ಯಾಚಾರ ಸೇರಿ10 ಪ್ರಕರಣಗಳನ್ನು ದಾಖಲಿಸಿರುವ ಚನ್ನಪಟ್ಟಣ ಮೂಲದ ಯುವತಿಯು ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು.ನಗರದ...
ಸನ್ನಡತೆ ಆಧಾರದ ಮೇಲೆ 64 ಕೈದಿ ಬಿಡುಗಡೆ-ಜ್ಞಾನೇಂದ್ರ
ಬೆಂಗಳೂರು, ಜು.16- ಎಪ್ಪತ್ತೈದನೆ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸನ್ಬಡತೆ ಆಧಾರದ ಮೇಲೆ 64 ಕೈದಿಗಳನ್ನು ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ.ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.ಗಾಂಜಾ ಪೂರೈಕೆ,...
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ; ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್
ಬೆಂಗಳೂರು, ಜು. 20- ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಎಸ್ಪಿ, ಮಾಜಿ...
ಪಿಎಸ್ಐ ಅಕ್ರಮ ನೇಮಕ ಕೊಲೆಗಿಂತ ಗಂಭೀರ ಅಪರಾಧ:ಹೈಕೋರ್ಟ್
ಬೆಂಗಳೂರು,ಜು.14-ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧ ಇಂದು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದ್ದು ಇದು ಕೊಲೆಗಿಂತ ಗಂಭೀರವಾದ ಅಪರಾಧ, ಕೊಲೆಯಾದರೆ ಒಬ್ಬ ಸಾವಿಗೀಡಾಗುತ್ತಾನೆ, ಇಲ್ಲಿ 50...
ಬಿಹಾರ ಮೈತ್ರಿ ಬಿಕ್ಕಟ್ಟು ಜೆಡಿಯು ಸಭೆ ಕರೆದ ನಿತೀಶ್
ಪಟನಾ, ಆ. ೮- ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಸರ್ಕಾರದ ನಡುವೆ ಶೀತಲ ಸಮರ ಮುಂದುವರೆದಿರುವ ಬೆನ್ನಲ್ಲೆ ನಾಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಸಂಸದರು ಹಾಗೂ ಶಾಸಕರ ಮಹತ್ವದ ಸಭೆ ಕರೆದಿದ್ದಾರೆ.ಜೆಡಿಯುಗೆ...