ಒಂದೇ ಕುಟುಂಬದ ಐವರು ಸಾವು; ಯಜಮಾನ, ಅಳಿಯಂದಿರ ಸೆರೆ

0
ಬೆಂಗಳೂರು,ಅ.1-ಬ್ಯಾಡರಹಳ್ಳಿಯ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಪ್ರಕರಣ ಸಂಬಂಧ ಕುಟುಂಬದ ಯಜಮಾನ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಹಲ್ಲೇಗೆರೆ ಶಂಕರ್, ಅಳಿಯರಾದ...

ಮತಾಂತರ ತಡೆಗೆ ಕಠಿಣ‌ ಕ್ರಮ:ಅಶೋಕ್

0
ಮಂಡ್ಯ, ಅ.1- ರಾಜ್ಯದಲ್ಲಿ ಮತಾಂತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಂದಾಯ ಸಚಿವ ಆರ್ .ಅಶೋಕ್, ಈ ಮತಾಂತರಕ್ಕೆ ಕಡಿವಾಣ ಹಾಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ತಿಳಿಸಿದ್ದಾರೆ...

10 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ನಿರಾಣಿ

0
ಬೆಂಗಳೂರು,ಅ.1- ಮುಂದಿನ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉದ್ಯೋಗ ಸೃಷ್ಟಿ ಹಾಗೂ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ಪುನಶ್ಚೇತನ...

ಸಾವಿರಾರು ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ ಸರ್ಕಾರದ ಮೌನ ಏಕೆ: ಕಾಂಗ್ರೆಸ್ ಪ್ರಶ್ನೆ

0
ಬೆಂಗಳೂರು,ಅ. 1- ಉದ್ಯಮಿ ‘ಅದಾನಿ ಅವರಿಗೆ ಸೇರಿದ ಗುಜರಾತ್ ನ ಮುಂದ್ರಾ ಬಂದರಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದ್ದರೂ ಕೇಂದ್ರ ದ ಬಿಜೆಪಿ ಸರ್ಕಾರ ಮೌನ ವಹಿಸಿರುವುದೇಕೆ ಎಂದು...

ರೌಡಿ ಮುಕ್ತ ಬೆಂಗಳೂರು ಮಾಡಿ ನಗರ ಪೊಲೀಸರಿಗೆ ಗೃಹ ಸಚಿವರ ಸೂಚನೆ

0
ಬೆಂಗಳೂರು,ಸೆ.30- ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹತ್ತಿಕ್ಕಿ ರೌಡಿ ಮುಕ್ತ ಬೆಂಗಳೂರು ಮಾಡಿ ಕಟ್ಟುನಿಟ್ಟಾಗಿ ವಿದೇಶಿಗರ ವೀಸಾ ತಪಾಸಣೆ ಆಗಬೇಕು. ವೀಸಾ ಅವಧಿ ಮುಗಿದಿದ್ದರೆ ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ...

ಕಾಲರಾದಿಂದ ಇಬ್ಬರು ಸಾವು

0
ಕಮಲಾಪುರ :ಸೆ.29: ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ಕಲುಷಿತ ನೀರಿನಿಂದಾಗಿ ವಾಂತಿಬೇದಿಯಾಗಿ ಇಬ್ಬರು ಸಾವಿಗೀಡಾಗಿದ್ದಾರೆ.ಕಮಲಾಬಾಯಿ ಮಾಣಿಕಪ್ಪ ಕೊಬ್ರೆ, ದ್ರೌಪದಿ ಗಂಡ ಶಿವರಾಯ (55) ಕಾಲರಾದಿಂದ ಸಾವಿಗೀಡಾಗಿದ್ದಾರೆಸ್ಥಳಕ್ಕೆ ತಹಶಿಲ್ದಾರ ಅಂಜುಮ್ ತಬಸುಮ್, ಟಿ ಎಚ್ ಓ...

ಕೊರೊನಾ ಸೋಂಕು ಇಳಿಕೆ, ಸಾವಿನ ಸಂಖ್ಯೆ ಸ್ಥಿರ

0
ಬೆಂಗಳೂರು, ಸೆ.29- ರಾಜ್ಯದಲ್ಲಿ ಕೋರೊನಾ ಸೋಂಕು ಸಂಖ್ಯೆ ಇಳಿಕೆಯಗಿದ್ದು ಸಾವಿನ ಸಾವಿನ ಸಂಖ್ಯೆ ‌ ಸ್ಥಿರವಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 539 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 591 ಮಂದಿ...

ವಿಕೋಪಗಳಿಂದ ಸಾವು ಪ್ರತಿಯೊಬ್ಬರಿಗೂ ಪರಿಹಾರ ನೀಡಲು ಸಿದ್ದು ಆಗ್ರಹ

0
ಬೆಂಗಳೂರು,ಸೆ.29- ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ರಾಯಿಸಿದ್ದಾರೆ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ...

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

0
ಬೆಂಗಳೂರು, ಸೆ.29-ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ‌ ಹೈಕೋರ್ಟ್ ಇಂದು ಆದೇಶಿಸಿದೆ.ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸುವಂತೆ‌ ಕೋರಿ ಉಮೇಶ್ ರೆಡ್ಡಿ ಪರ ವಕೀಲ ಬಿ.ಎನ್.ಜಗದೀಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ...

ರಾಜ್ಯದಲ್ಲಿ 1 ರಿಂದ 5 ನೇ ತರಗತಿ ದಸರ ಬಳಿಕ ನಿರ್ಧಾರ: ನಾಗೇಶ್

0
ಬೆಂಗಳೂರು,ಸೆ.29- ‘ ರಾಜ್ಯದಲ್ಲಿ ಒಂದರಿಂದ ಐದನೇ ತರಗತಿಯ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ದಸರಾ ಮುಗಿದ ಬಳಿಕ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್...
1,944FansLike
3,379FollowersFollow
3,864SubscribersSubscribe