ರಾಜ್ಯದಲ್ಲಿ ಇಂದು ಕೊರನಾ ಏರಿಕೆ 571 ಜನರಿಗೆ ಸೋಂಕು, 4 ಸಾವು
ಬೆಂಗಳೂರು, ಪೆ.26- ರಾಜ್ಯದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ ಹಲವು ದಿನಗಳ ನಂತರ ಹೊಸ ಸೋಂಕಿತರ ಸಂಖ್ಯೆಮತ್ತೆ 500ರ ಗಡಿ ದಾಟಿದೆ. ಬೆಂಗಳೂರು ನಗರದಲ್ಲಿ ಹೊಸ ಪ್ರಕರಣಗಳು ಇಂದು ಹೆಚ್ಚಾಗಿದೆ...
ಶರೀರ ಇರುವವರೆವಿಗೂ ಕಾವೇರಿಗಾಗಿ ಹೋರಾಟ-ದೇವೇಗೌಡ ಘೋಷಣೆ
ಪಾಂಡವಪುರ : ಈ ಶರೀರ ಇರುವವರೆವಿಗೂ ಕಾವೇರಿ ಉಳಿವಿಗಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಘೋಷಿಸಿದರು.ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು...
ಲಿಮ್ಕಾ ಬುಕ್ ನಲ್ಲಿ ದಾಖಲಾದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ
ಬೆಂಗಳೂರು. ಫೆ.26- ಸೊಲಾಪುರ- ವಿಜಯಪುರ ಮಾರ್ಗದ 25.54 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯು ಕೇವಲ 18 ಗಂಟೆಗಳಲ್ಲಿ ಪೂರ್ಣಗೊಳಿಸಲಾಗಿದೆ.
ಈ ಮೂಲಕ ಲಿಮ್ಕಾ ಬುಕ್ ನಲ್ಲಿ ದಾಖಲಾಗಿದೆ ಎಂದು ಕೇಂದ್ರ ಸಚಿವ ನಿತಿನ್...
ವಿದ್ಯಾರ್ಥಿ ಬಸ್ ಪಾಸ್ ವಿಳಂಬ ನಿವಾರಣೆಗೆ ಸುರೇಶ್ ಕುಮಾರ್ ಸೂಚನೆ
ಬೆಂಗಳೂರು, ಫೆ.26- ವಿದ್ಯಾರ್ಥಿ ರಿಯಾಯ್ತಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆ ನಿವಾರಿಸಿ ಸಕಾಲದಲ್ಲಿ ಪಾಸ್ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್...
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ
ಬೆಂಗಳೂರು,ಫೆ.26- ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗಳು, ಸಾಹಿತ್ಯಶ್ರೀ ಪ್ರಶಸ್ತಿ, ಪುಸ್ತಕ ಬಹುಮಾನಗಳು, ದತ್ತಿ ಬಹುಮಾನಗಳು ಪ್ರಕಟಗೊಂಡಿವೆ.2020ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗಳನ್ನು ಐದು ಮಂದಿ ಸಾಹಿತಿಗಳಿಗೆ ನೀಡಲಾಗುತ್ತಿದೆ....
ಕೊರೊನಾ:ಇಂದು 453 ಜನರಿಗೆ ಸೊಂಕು ,7 ಸಾವು
ಬೆಂಗಳೂರು ಪೆ 25 : ರಾಜ್ಯದಲ್ಲಿ ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಕೊರೊನಾ ಸೋಂಕು ಪ್ರಕರಣಗಳು ಇಂದು ಸ್ವಲ್ಪ ಮಟ್ಟಿಗೆ ಏರಿಕೆ ಯಾಗಿದ್ದರು ಹೊಸ ಸೋಂಕು ಪ್ರಕರಣಗಳು ಐನೂರರ ಆಸುಪಾಸಿನಲ್ಲಿದೆ.ಕೊರೊನಾದಿಂದ ಕಳೆದ 24...
ಎಸ್ಡಿಪಿಐ, ಪಿಎಫ್ಐ ನಿಷೇಧಕ್ಕೆ ಸಚಿವ ಅರವಿಂದ ಲಿಂಬಾವಳಿ ಪಟ್ಟು
ಬೆಂಗಳೂರು, ಫೆ.25-ರಾಜ್ಯದಲ್ಲಿ ಈಚೆಗೆ ನಡೆದ ಡಿಜೆ-ಕೆಜಿಹಳ್ಳಿ ಗಲಭೆ ಮತ್ತು ಸಂಘರ್ಷಕ್ಕೆ ಕಾರಣಕರ್ತ ಸಂಘಟನೆಗಳಾದ ಸೋಷಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ರಾಜ್ಯ ಅರಣ್ಯ ಇಲಾಖೆ, ಕನ್ನಡ...
ನಾಳೆ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ
ಬೆಂಗಳೂರು, ಫೆ. 25- ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ, ರಾಜ್ಯ ಸರ್ಕಾರಿ ನೌಕರರ ವತಿಯಿಂದ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಎಂ. ವೆಂಕಟೇಶ್...
ನಗರ ನಾಗರಿಕರಿಗೆ ಬಿಎಂಟಿಸಿ ಶಾಕ್
ಬೆಂಗಳೂರು, ಫೆ. ೨೫- ಬೆಂಗಳೂರು ಮಹಾನಗರ ನಾಗರೀಕರಿಗೆ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಸದ್ಯದಲ್ಲೇ ಬಿಸಿತಟ್ಟಲಿದೆ. ಬೆಂಗಳೂರು ಮಹಾನಗರ ಸಾರಿಗೆ ಬಸ್ ಪ್ರಯಾಣ ದರವನ್ನು ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ ನಿಗಮಗಳ...
ದೇಶದ ಜನರಿಂದ ಕೈ ತಿರಸ್ಕಾರ ರಾಹುಲ್ ವಿರುದ್ಧ ಮೋದಿ ಕಿಡಿ
ಪುದುಚೆರಿ, ಫೆ.೨೫- ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರಮೋದಿ, ಸಂಸತ್ತಿನಲ್ಲಿ ಅತೀ ಕಡಿಮೆ ಸೀಟುಗಳನ್ನು ಗಳಿಸುವ ಮೂಲಕ ಆ ಪಕ್ಷವನ್ನು ದೇಶದಲ್ಲಿ ಜನರು ತಿರಸ್ಕರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ಪುದುಚೆರಿಯಲ್ಲಿ ವಿವಿಧ ಅಭಿವೃದ್ಧಿ...