ಮತದಾನ ಪ್ರಜಾಪ್ರಭುತ್ವದ ಹಕ್ಕು: ಸಿದ್ದಲಿಂಗಶ್ರೀ

0
ತುಮಕೂರು, ಮೇ ೧೦- ಮತದಾನ ಪ್ರಜಾಪ್ರಭುತ್ವದ ಹಕ್ಕು. ಹಾಗಾಗಿ ಪ್ರತಿಯೊಬ್ಬರೂ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮನವಿ ಮಾಡಿದರು. ನಗರದ ಸಿದ್ದಗಂಗಾ ಮಠದ...

ಸಿದ್ದು, ಡಿಕೆಶಿ ಪ್ರಮಾಣ ವಚನ: ಘಟಾನುಘಟಿ ನಾಯಕರಿಗೆ ಆಹ್ವಾನ

0
ಬೆಂಗಳೂರು, ಮೇ.18- ನಾಡಿದ್ದು ಶುಕ್ರವಾರ ನೂತನ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿಯಾಗಿ ಡಿ.ಕೆ.ಶಿವಕುಮಾರ್ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಚಂಡಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಗೊಂಡಿದೆ.ಘಟಾನುಘಟಿ ನಾಯಕರು ಪ್ರಮಾಣವಚನ ಸ್ವೀಕಾರ...

ಅಜ್ಜನಿಗೆ ಮಂತ್ರಿ ಸ್ಥಾನ ಕೊಡಿ; ಟಿಬಿಜೆ ಮೊಮ್ಮಗಳ ಪತ್ರ ವೈರಲ್

0
ಬೆಂಗಳೂರು,/ನವದೆಹಲಿ.ಮೇ.೨೯- ಕರ್ನಾಟಕ ಸರ್ಕಾರದಲ್ಲಿ ತನ್ನ ತಾತನಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡಿರುವ ಶಾಸಕ ಟಿ.ಬಿ.ಜಯಚಂದ್ರ ಅವರ ಮೊಮ್ಮಗಳು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪುಟದಲ್ಲಿ...

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

0
ಬೆಂಗಳೂರು,ಮಾ.23-ನಾಳೆ ನಡೆಸಲು‌ ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ.ಮುಷ್ಕರದಿಂದ ಸಾರ್ವಜನಿಕ ಸಾರಿಗೆ ಸ್ಥಗಿತವಾಗಲಿದೆ. ಇದರಿಂದ ವಿದ್ಯಾರ್ಥಿಗಳು, ನೌಕರರು,...

ವರುಣಾ- ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

0
ಮೈಸೂರು. ಮಾ.28- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ತಮ್ಮ ಕೊನೆಯ ಚುನಾವಣೆಯನ್ನು ಹುಟ್ಟೂರು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಆಸೆಯಿದೆ....

ಅಮುಲ್ ವಿರುದ್ಧ ಹೋರಾಟ ಕರವೇ ಎಚ್ಚರಿಕೆ

0
ಬೆಂಗಳೂರು,ಏ.೮-ಇ-ಕಾಮರ್ಸ್ ಅಡಿಯಲ್ಲಿ ಅಮುಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂತಹ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲು ನಿರ್ಧರಿಸಿದೆ.ರಾಜ್ಯದಲ್ಲಿ ಅಮುಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ...

ಸದ್ಯದಲ್ಲೇ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

0
ಬೆಂಗಳೂರು,ಏ.೧೨:ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದರು.ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಪ್ರೋಮೊ ಬಿಡುಗಡೆ ಮಾಡಿ ಮಾತನಾಡಿದ...

ರಾಜಕೀಯವಾಗಿ ಮುಗಿಸಲು ಷಡ್ಯಂತ್ರ

0
ಬೆಂಗಳೂರು,ಏ.೨೧:ರಾಜಕೀಯದಿಂದ ನನ್ನನ್ನು ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ರಾಜಕೀಯದಿಂದಲೇ ಮುಗಿಸಬೇಕು ಎಂದು ಷಡ್ಯಂತ್ರ ನಡೆದಿದೆ. ಕನಕಪುರದಲ್ಲಿ ತಮ್ಮ ವಿರುದ್ಧ...

ಚುನಾವಣಾ ಅಕ್ರಮ 300 ಕೋಟಿ ವಸ್ತು ಜಪ್ತಿ

0
ಬೆಂಗಳೂರು,ಏ.೩೦- ಚುನಾವಣಾ ಅಕ್ರಮಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ತನಿಖಾ ಸಂಸ್ಥೆಗಳು ನೀತಿ ಸಂಹಿತೆ ಜಾರಿಯಾದ ಬಳಿಕ ಇಲ್ಲಿಯವರೆಗೆ ನಗದು ಸೇರಿ ೩೦೦ ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ,ಬೆಳ್ಳಿ ಮದ್ಯ ಇನ್ನಿತರ ವಸ್ತುಗಳನ್ನು ಜಪ್ತಿ...

ಬೆಂಗಳೂರಿಗೆ ಜೆಡಿಎಸ್ ಪ್ರತ್ಯೇಕ ಪ್ರಣಾಳಿಕೆ

0
ಬೆಂಗಳೂರು,ಮೇ.೬-ವಿಧಾನಸಭಾ ಚುನಾವಣೆಗೆ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ ಜಾತ್ಯಾತೀತ ಜನತಾ ದಳ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಡಿಎಸ್ ವರಿಷ್ಠ ಹಾಗೂ ಪ್ರಧಾನಿ ಎಚ್.ಡಿ ದೇವೇಗೌಡ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಧಾನಸಭಾ ಚುನಾವಣೆಗೆ...
1,944FansLike
3,655FollowersFollow
3,864SubscribersSubscribe