ಕೊರೊನಾ ಸೋಂಕು, ಸಾವಿನ ಸಂಖ್ಯೆ ಗಣನೀಯ ಏರಿಕೆ

0
ಬೆಂಗಳೂರು, ಅ. 28- ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 478 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 17 ಮಂದಿ ಸಾವನ್ನಪ್ಪಿದ್ದಾರೆ.ಜೊತೆಗೆ 334 ಮಂದಿ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ...

ಬಿನೀಶ್ ಕೋಡಿಯೇರಿಗೆ ಜಾಮೀನು

0
ಬೆಂಗಳೂರು, ಅ.28- ಡ್ರಗ್ಸ್​ ಪ್ರಕರಣದಲ್ಲಿ ಬಂಧಿತನಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೋಡಿಯೇರಿಗೆ ಜಾಮೀನು ಮಂಜೂರು ಮಾಡಲಾಗಿದೆ.ಕಳೆದೊಂದು ವರ್ಷದಿಂದ ಸೆರೆಮನೆಯಲ್ಲಿದ್ದ ಬಿನೀಶ್​ಗೆ ಷರತ್ತು ಬದ್ಧ ಜಾಮೀನು ನೀಡಿ...

ಕನ್ನಡ ಬೆಳೆವಣಿಗೆ ಸರ್ಕಾರ ಬದ್ಧ: ಭೈರವಿ

0
ಕೆ.ಆರ್.ಪುರ,ಅ.೨೮- ಸುಮಾರು ಎರಡುವರೆ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಶ್ರೀಮಂತವಾಗಿದ್ದು ಇದರ ಬೆಳವಣಿಗೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಶಾಸಕ ಎಂಪಿಆರ್ ಗೆ ಶಸ್ತ್ರಚಿಕಿತ್ಸೆ

0
ಹೊನ್ನಾಳಿ.ಅ.೨೮; ಕಳೆದ ವಿಧಾನಸಭೆ ಚುನಾವಣೆ ವೇಳೆ ಸಂಭವಿಸಿದ್ದ ಅಪಘಾತದಿಂದಾಗಿ ಕೆಲ ತಿಂಗಳಿನಿಂದ ಎಡಗಾಲಿನಲ್ಲಿ ತೀವ್ರ ಮಂಡಿ ನೋವು ಅನುಭವಿಸುತ್ತಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಮುಂಬೈನ ಪ್ರತಿಷ್ಟಿತ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ...

ಎವೈ 4.2 ಸೋಂಕು ಪತ್ತೆ ಲಾಕ್‌ಡೌನ್ ವದಂತಿ ನಿರಾಕರಣೆ

0
ಬೆಂಗಳೂರು,ಅ.೨೮- ರಾಜ್ಯದಲ್ಲಿ ಕೋವಿಡ್ ಡೆಲ್ಟಾ ಮಾದರಿಯ ಹೊಸ ತಳಿ ಎವೈ ೪.೨ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಲಾಗುತ್ತದೆ ಎನ್ನುವ ವದಂತಿಗಳನ್ನು ಕೋವಿಡ್ -೧೯ ತಾಂತ್ರಿಕ ಸಲಹಾ ಸಮಿತಿ ತಳ್ಳಿ ಹಾಕಿದೆ.ಬೆಂಗಳೂರಿನಲ್ಲಿ...

ಚೇತರಿಕೆ ಕಂಡ ಪ್ರವಾಸೋದ್ಯಮ

0
ಬೆಂಗಳೂರು,ಅ. ೨೮- ಕೊರೊನಾದಿಂದ ಬಾಧಿತವಾಗಿದ್ದ ಪ್ರವಾಸೋದ್ಯಮ ಕ್ಷೇತ್ರ ಈಗ ಚೇತರಿಕೆ ಕಂಡಿದೆ. ಎಲ್ಲ ಸವಾಲುಗಳ ನಡುವೆಯೇ ಪ್ರವಾಸೋದ್ಮಯ ಧನಾತ್ಮಕತೆಯನ್ನು ಕಾಣುತ್ತಿದೆ ಎಂದು ರಾಜ್ಯದ ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಹೇಳಿದರು.ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ...

ಪ್ರಾಥಮಿಕ ತರಗತಿಯಿಂದ ನೂತನ ಶಿಕ್ಷಣ ನೀತಿ ಜಾರಿ

0
ದಾವಣಗೆರೆ.ಅ.೨೮- ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಸರ್ಕಾರ ಎಲ್ಲ ರೀತಿಯ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ...

ಹಸಿರು ಪಟಾಕಿ ಎಚ್ಚರವಿರಲಿ

0
ಬೆಂಗಳೂರು, ಅ.೨೮- ಹಸಿರು ಪಟಾಕಿಯಿಂದ ಹೆಚ್ಚು ಹಾನಿಯಾಗದು ಎಂಬ ಮನೋಭಾವ ಬೇಡ. ಹಸಿರು ಪಟಾಕಿಗಳೂ ರಾಸಾಯನಿಕ ಒಳಗೊಂಡಿದ್ದು, ಪಟಾಕಿ ಸಿಡಿಸುವಾಗ ಜಾಗರೂಕರಾಗಿರಬೇಕು ಎಂದು ಮಿಂಟೋ ಕಣ್ಣಾಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ತಿಳಿಸಿದರು.ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ...

ಬಿಟ್ ಕಾಯಿನ್ ದಂಧೆ ಸಿದ್ದುಗೆ ಸಿಎಂ ಸವಾಲು

0
ಹುಬ್ಬಳ್ಳಿ,ಅ. ೨೮- ಬಿಟ್ ಕಾಯಿನ್ ಹಾಗೂ ಮಾದಕ ದ್ರವ್ಯ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳು ಭಾಗಿಯಾಗಿದ್ದರೆ, ಅವರ ಹೆಸರನ್ನು ಬಹಿರಂಗಪಡಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯ,ಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.ಹುಬ್ಬಳ್ಳಿಯಲ್ಲಿಂದು...

ಬಿಟ್ ಕಾಯಿನ್ ವ್ಯವಹಾರ ಸರ್ಕಾರಕ್ಕೆ ಕಂಟಕ: ರೆಡ್ಡಿ

0
ಬೆಂಗಳೂರು,ಅ. ೨೮- ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿವೆ. ಯಾವ ಪುರುಷಾರ್ಥಕ್ಕೆ ಬಿಜೆಪಿ ಸರ್ಕಾರ ನಡೆಸುತ್ತಿದೆ ಎಂದು ಹರಿಹಾಯ್ದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ರಾಮಲಿಂಗಾರೆಡ್ಡಿ, ನಾಗರಿಕರು ಗುಂಡಿಗಳಿಂದ ರಸ್ತೆಯಲ್ಲಿ ಓಡಾಡಲು ಭಯಪಡುವ ಪರಿಸ್ಥಿತಿ ಇದೆ...
1,944FansLike
3,392FollowersFollow
3,864SubscribersSubscribe