0
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ಸಂಚಾರಿ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ವ್ಯವಸ್ಥಾಪಕ...

ಕೊರೊನಾ ಇಳಿಕೆ ದೇಶ ತುಸು ನಿರಾಳ

0
ನವದೆಹಲಿ. ಸೆಪ್ಟೆಂಬರ್. ೨೧. ದೇಶದಲ್ಲಿ ಕೊರೋನಾ ಮಹಾಮಾರಿಯ ರುದ್ರ ನರ್ತನ ಮುಂದುವರೆದಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮೬ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, ಕಳೆದ ಆರು ದಿನಗಳ ಏರಿಕೆ...

ಇಂದುಆರ್‌ಸಿಬಿ, ಸನ್ ರೈಸರ್ಸ್ ನಡುವೆ ಸೆಣಸಾಟ

0
ದುಬೈ, ಸೆ ೨೧- ಹೊಸ ಉತ್ಸಾಹದಲ್ಲಿ ಪುಟಿದೆದ್ದಿರುವ ಆರ್‌ಸಿಬಿ ತಂಡ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಿ ಶುಭಾರಂಭ ಮಾಡುವ ತವಕದಲ್ಲಿದೆ.ಕಳಪೆ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ...

ರಾಜ್ಯದ ಹಲವೆಡೆ ಭಾರೀ ಮಳೆ ಇಬ್ಬರು ನೀರು ಪಾಲು

0
ಬೆಂಗಳೂರು, ಸೆ. ೨೧- ಉಡುಪಿಯಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ದಾಖಲೆ ಪ್ರಮಾಣದಲ್ಲಿ ಸುರಿದ ಮಳೆ ಹಲವಾರು ಹಳ್ಳಿಗಳು ನೀರಿನಲ್ಲಿ ಮುಳುಗಿವೆ. ಚಿಕ್ಕಮಗಳೂರಿನಲಲಿ ನದಿಗಳು ಉಕಲ್ಕಿ ಹರಿದು ಹಲವು ಭಾಗಗಳಲ್ಲಿ ಪ್ರವಾಹ...

ಕೈ ತಪ್ಪಿದ ಜಯದ ಬುತ್ತಿ ಮಯಾಂಕ್ ಬೇಸರ

0
ನವದೆಹಲಿ, ಸೆ ೨೧ -ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹದಿಮೂರನೇ ಆವೃತ್ತಿಯ ಐಪಿಎಲ್‌ನ ತನ್ನ ಮೊದಲನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಗೆಲುವಿಗಾಗಿ ಕೊನೆಯವರೆಗೂ ಹೋರಾಡಿದ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್...

ನ್ಯಾ ಸದಾಶಿವ ಆಯೋಗ ವರದಿ ಬಹಿರಂಗಕ್ಕೆ ಸ್ವಾಮೀಜಿ ಆಗ್ರಹ

0
ಬೆಂಗಳೂರು,ಸೆ.೨೧-ಪರಿಶಿಷ್ಟ ಜಾತಿಗಳ ಐಕ್ಯತೆಯ ದೃಷ್ಟಿಯಿಂದ ನ್ಯಾ.ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಬಹಿರಂಗಗೊಳಿಸುವಂತೆ ಎಂದು ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ."ಸುಪ್ರೀಂಕೋರ್ಟ್ ತೀರ್ಪು ಮತ್ತು ಮೀಸಲಾತಿ, ಕೆನೆಪದರ ಮತ್ತು...

ಭೂ ಸುಧಾರಣೆ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

0
ಬೆಂಗಳೂರು, ಸೆ.೨೧-ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ...

ಹಂಪಿ ಸ್ಮಾರಕಗಳ ವೀಕ್ಷಣೆಗೆ ರೈಲು ಮಾದರಿ ಬಸ್ ಸಂಚಾರ ಆರಂಭ

0
- ಎನ್. ವೀರಭದ್ರಗೌಡಬಳ್ಳಾರಿ, ಸೆ.೨೧: ಹಂಪಿ ಪ್ರವಾಸೋದ್ಯಮಕ್ಕೆ ಚೈತನ್ಯ ನೀಡುವ ನಿಟ್ಟಿನಲ್ಲಿ ವಿಶ್ವ ಪರಂಪರೆ ಹಂಪಿ ನಿರ್ವಹಣಾ ಪ್ರಾಧಿಕಾರ ಕಾರ್ಯನ್ಮುಖವಾಗಿದ್ದು. ಹಂಪಿಯಲ್ಲಿ ಬರುವ ನವೆಂಬರ್ ನಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗಲು...

ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆ

0
ಮಡಿಕೇರಿ, ಸೆ ೨೦- ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟೆ ಮತ್ತೊಮ್ಮೆ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಅಣೆಕಟ್ಟೆಯ ಕೆಳಭಾಗದಲ್ಲಿ ಹಾಗೂ ಕಾವೇರಿ ನದಿಯಲ್ಲಿ ನೀರಿನ ಮಟ್ಟ...

೫ ಸಾವಿರ ಸದಸ್ಯರ ನೋಂದಣಿಗೆ ಡಿಕೆಶಿ ಸೂಚನೆ

0
ಬೆಂಗಳೂರು, ಸೆ. ೧೯- ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಕನಿಷ್ಟ ೫ ಸಾವಿರ ಯುವಕರನ್ನು ಪಕ್ಷದ ಸದಸ್ಯರನ್ನಾಗಿ ನೊಂದಣಿ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಯುವ ಕಾಂಗ್ರೆಸ್ ಸದಸ್ಯರಿಗೆ...