ಕಂಠೀರವ ಕ್ರೀಡಾಂಗಣಕ್ಕೆ ಹರಿದು ಬಂದ ಜನಸಾಗರ
ಬೆಂಗಳೂರು, ಮೇ.೨೦- ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದಿದೆ. ನೂತನ ಸರ್ಕಾರ ರಚನೆಯ ಕ್ಷಣವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರವೇ ಕಂಠೀರವ ಕ್ರೀಡಾಂಗಣದಲ್ಲಿ ಹರಿದು ಬಂದಿತ್ತು.ಮುಖ್ಯಮಂತ್ರಿಯಾಗಿ...
ಟ್ರಾಫಿಕ್ ಕಿರಿಕಿರಿ ಸವಾರರ ಪರದಾಟ
ಬೆಂಗಳೂರು, ಮೇ ೨೦- ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಸಂಚಾರ ದಟ್ಟಣೆ ಎದುರಾಗಿತ್ತು.ಪ್ರಮಾಣ ವಚನ ಕಾರ್ಯಕ್ರಮ ನಡೆದ ಕಂಠೀರವ ಕ್ರೀಡಾಂಗಣದ...
ಖ್ಯಾತ ನೇತ್ರ ತಜ್ಞ ಡಾ.ಭುಜಂಗಶೆಟ್ಟಿ ಇನ್ನಿಲ್ಲ
ಬೆಂಗಳೂರು, ಮೇ 19: ನಾರಾಯಣ ನೇತ್ರಾಲಯದ ಮುಖ್ಯಸ್ಥರೂ ಆಗಿರುವ ಖ್ಯಾತ ನೇತ್ರ ತಜ್ಞ ಡಾ ಕೆ ಭುಜಂಗಶೆಟ್ಟಿ(69) ಅವರು ಶುಕ್ರವಾರ ನಿಧನ ಹೊಂದಿದ್ದಾರೆ. ಇಂದು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ...
ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು
ಚಿಕ್ಕಮಗಳೂರು,ಮೇ.19-ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಶೃಂಗೇರಿಯ ನೆಮ್ಮಾರು ಸಮೀಪದ ತುಂಗಾ ನದಿಯಲ್ಲಿ ಸಂಭವಿಸಿದೆ. ಹರಿಹರಪುರದ ರಕ್ಷಿತ್ (20) ಹಾಗೂ ಶೃಂಗೇರಿ ಸುಂಕದ ಮಕ್ಕಿಯ ಪ್ರಜ್ವಲ್ ಮೃತ ವಿದ್ಯಾರ್ಥಿಗಳು.ಈ...
ಸಿದ್ದು, ಡಿಕೆಶಿ ಪ್ರಮಾಣ ವಚನ: ಘಟಾನುಘಟಿ ನಾಯಕರಿಗೆ ಆಹ್ವಾನ
ಬೆಂಗಳೂರು, ಮೇ.18- ನಾಡಿದ್ದು ಶುಕ್ರವಾರ ನೂತನ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿಯಾಗಿ ಡಿ.ಕೆ.ಶಿವಕುಮಾರ್ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಚಂಡಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಗೊಂಡಿದೆ.ಘಟಾನುಘಟಿ ನಾಯಕರು ಪ್ರಮಾಣವಚನ ಸ್ವೀಕಾರ...
ಸಿದ್ದು ಶಾಸಕಾಂಗ ಪಕ್ಷದ ನಾಯಕ:ಸರ್ಕಾರ ರಚನೆಗೆ ಹಕ್ಕು ಮಂಡನೆ
ಬೆಂಗಳೂರು,ಮೇ.18- ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದು ನೂತನ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುಂತೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ. ಇಂದಿರಾಗಾಂದಿ ಭವನದಲ್ಲಿ ನಡೆದ ಶಾಸಕಾಂಗ ಪಕ್ಣದ ಸಭೆಯಲ್ಲಿ...
ಮುಂದಿನ ಐದು ವರ್ಷಗಳಲ್ಲಿ ಜಾಗತಿಕ ತಾಪಮಾನ ಏರಿಕೆ: ವಿಶ್ವಸಂಸ್ಥೆ ಎಚ್ಚರಿಕೆ
ನವದೆಹಲಿ,ಮೇ.18- ಮುಂದಿನ 5 ವರ್ಷಗಳ ಕಾಲ ಜಾಗತಿಕವಾಗಿ ತಾಪಮಾನ ಅತ್ಯಂತ ಬಿಸಿಯಾಗಿರಬಹುದು ಎಂದು ವಿಶ್ವಸಂಸ್ಥೆಯ ಹವಾಮಾನ ಸಂಸ್ಥೆ ಎಚ್ಚರಿಸಿದೆ ಮುಂದಿನ ಐದು ವರ್ಷಗಳಲ್ಲಿ ಜಾಗತಿಕ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ,2023-27 ಅನ್ನು ಇದುವರೆಗೆ ದಾಖಲಾದ ಅತ್ಯಂತ...
ಕಲಬುರಗಿ ವಿಮಾನ ನಿಲ್ದಾಣದಲ್ಲಿನೈಟ್ ಲ್ಯಾಂಡಿಂಗ್ ಅನುಮತಿ
ಕಲಬುರಗಿ,ಮೇ 18: ಕಲಬುರಗಿ ವಿಮಾನ ನಿಲ್ದಾಣವು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ)ದಿಂದ ಬಹುನಿರೀಕ್ಷಿತ ರಾತ್ರಿ ಲ್ಯಾಂಡಿಂಗ್ ಅನುಮತಿಯನ್ನು ಪಡೆದಿದೆ.ಸದ್ಯಕ್ಕೆ ಕಲಬುರಗಿ ವಿಮಾನ ನಿಲ್ದಾಣವು ಮುಂಜಾನೆಯಿಂದ ಮುಸ್ಸಂಜೆಯವರೆಗೆ ಹಾರಾಟ ನಡೆಸುತ್ತಿದೆ. ರಾತ್ರಿ ಇಳಿಯುವಿಕೆಯ ಅನುಮತಿಯೊಂದಿಗೆ...
ಮೀಸಲಾತಿ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್
ಬೆಂಗಳೂರು, ಮೇ.೧೮-ಪರಿಶಿಷ್ಟ ಜಾತಿಗಳ ವರ್ಗೀಕರಣ ಮತ್ತು ಒಳ ಮೀಸಲಾತಿ ಶಿಫಾರಸ್ಸು ಆದೇಶ ಪ್ರಶ್ನಿಸಿ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.ಅಸಂವಿಧಾನಿಕ ಮತ್ತು ಅವೈಜ್ಞಾನಿಕವಾಗಿ ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ...
ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ಬಂದಿದ್ದೇ ನನ್ನ ಸೋಲಿಗೆ ಕಾರಣ
ರಾಮನಗರ.ಮೇ೧೮:ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಸಚಿವ ಸಿಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಸೋಲಿಗೆ ಕಾರಣ ಮತ್ತು ಮುಂದಿನ ನಿರ್ಧಾರದ ಕುರಿತು ಮಾತನಾಡಿದ್ದಾರೆ.ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರು ಚುನಾವಣೆ ಮುಗಿದ ತಕ್ಷಣ ಕಿಂಗ್ ಮೇಕರ್ ಆಗುತ್ತೇನೆಂಬ...