ಸ್ಥಳೀಯ ಪತ್ರಕರ್ತರ ಕಾರ್ಯಕ್ಷಮತೆ ಹೆಚ್ಚಾಗಲಿ
ರಾಯಚೂರು.ಮಾ.25-ವರದಿಗಾರಿಕೆ, ಸಂಪಾದಕೀಯ ಬರೆಹ, ಪತ್ರಿಕೋದ್ಯಮದ ಪ್ರಾಥಮಿಕ ಹಂತದ ತಿಳಿವಳಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿನ ಪತ್ರಕರ್ತರಿಗೆ ತಿಳಿವಳಿಕೆಯ ಕಾರ್ಯಕ್ಷಮತೆ, ಕಾರ್ಯದಕ್ಷತೆ ಹೆಚ್ಚಿಸುವ ದಿಶೆಯಲ್ಲಿ ಕಾರ್ಯಕ್ರಮಗಳನ್ನು, ಕಾರ್ಯಗಾರಗಳನ್ನು ರೂಪಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳಾದ...
ಸಂತಸದ ಬದುಕಿಗೆ ಗುರುವಿನ ಮಾರ್ಗದರ್ಶನ ಅಗತ್ಯ
ಸಂಜೆವಾಣಿ ವಾರ್ತೆಕೆಂಭಾವಿ:ಮಾ.೨೬: ಪುರಾಣ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಉಲ್ಲಾಸ ದೊರೆಯುತ್ತದೆ ಎಂದು ಪುರಾಣಿಕ ವೆ.ಮೂ. ಸೂರ್ಯಕಾಂತಯ್ಯ ಶಾಸ್ತಿçಗಳು ದುತ್ತರಗಾಂವ್ ಕಲಬುರಗಿ ಹೇಳಿದರು.ಪಟ್ಟಣ ಸಮೀಪದ ನಗನೂರ ಗ್ರಾಮದ ಆರಾಧ್ಯ ದೈವ ಶ್ರೀ ಶರಣಬಸವೇಶ್ವರರ ೧೭೯ನೇ...















































































